ಬೆಂಗಳೂರು, ಆ.22: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಯಲ್ಲಿ ದಾಖಲಾಗಿರುವ ಎಫ್ ಐಆರ್ ನ ವಿಚಾರಣೆಗೆ ತಡೆಯಾಜ್ಞೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ಮಧ್ಯಂತರ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.