ಶಕುಂತಲಾ ಶೆಟ್ಟಿ ಪಜೀರುಗುತ್ತು
ಕೊಣಾಜೆ, ಮಾ. 29: ಪಜೀರುಗುತ್ತು ದಿ.ಮುತ್ತಪ್ಪ ಶೆಟ್ಟಿ ಅವರ ಧರ್ಮಪತ್ನಿ ಶಕುಂತಲಾ ಶೆಟ್ಟಿ (84) ಬುಧವಾರ ಸ್ವಗೃಹದಲ್ಲಿ ನಿಧನರಾದರು.
ಧಾರ್ಮಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ಸಕ್ರೀಯರಾಗಿದ್ದ ಅವರು, ಪಜೀರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಭರತ್ರಾಜ್ ಶೆಟ್ಟಿ, ಬಿಜೆಪಿ ಯುವಮೋರ್ಚಾ ಜಿಲ್ಲಾ ಮುಖಂಡ ರಾಜೇಶ್ ಶೆಟ್ಟಿ ಸಹಿತ ಐವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
Next Story