ಮೂಡುಬಿದಿರೆ, ಎ.4: ಇಲ್ಲಿನ ಜೈನಮಠದ ಪಟ್ಟದ ಪುರೋಹಿತ ನಾಭಿರಾಜ ಇಂದ್ರ (87) ಅಲ್ಪಕಾಲದ ಅಸೌಖ್ಯದಿಂದ ಎ. 4ರಂದು ಸ್ವಗೃಹದಲ್ಲಿ ನಿಧನರಾದರು. ಜೈನಮಠದಲ್ಲಿ ಕಳೆದ ನಾಲ್ಕು ದಶಕಗಳಿಂದ ಅವರು ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.