ಉಡುಪಿ, ಜು.30: ಬನ್ನಂಜೆ ಹಿರೇಬಾಗಿನ ದಿ.ಜಿ.ಎಂ.ಬಂಗೇರಾ ಅವರ ಧರ್ಮಪತ್ನಿ ಲಕ್ಷ್ಮೀ ಬಂಗೇರಾ (76) ಜು.29ರಂದು ಅಲ್ಪಕಾಲದ ಅಸೌಖ್ಯ ದಿಂದ ಬೆಂಗಳೂರಿನಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ನಿಧನರಾದರು.
ಲಕ್ಷ್ಮೀ ಬಂಗೇರ ಅವರು ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾದ ದಿನೇಶ್ ಪುತ್ರನ್ ಸೇರಿದಂತೆ ಇಬ್ಬರು ಪುತ್ರರನ್ನು ಅಗಲಿದ್ದಾರೆ.