ಮಂಗಳೂರು, ಮೇ 25: ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ನಿವಾಸಿ ಮುಹಮ್ಮದ್ ಪಿ.ಕೆ. (50) ಶನಿವಾರ ಮುಂಜಾನೆ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಗಂಡು ಮತ್ತು ಒಬ್ಬ ಹೆಣ್ಣು ಸಹಿತ ಮೂವರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.