ಅಬ್ದುಲ್ ಅಝೀಝ್ ಜಿ.ಜಿ
ಮಂಗಳೂರು: ಉಳ್ಳಾಲ ನಿವಾಸಿ ಅಬ್ದುಲ್ ಅಝೀಝ್ ಜಿ.ಜಿ (65) ಅಲ್ಪಕಾಲದ ಅಸೌಖ್ಯದಿಂದ ಬುಧವಾರ ನಿಧನರಾದರು.
ಮೃತರು ಪತ್ನಿ, ನಾಲ್ಕು ಮಂದಿ ಪುತ್ರರು, ಐವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಅವರು ತರ್ಬಿಯತುಲ್ ಇಸ್ಲಾಂ ಮದರಸ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಕಿನ್ಯ ಬುಖಾರಿ ಜುಮಾ ಮಸೀದಿಯ ಕೋಶಾಧಿಕಾರಿಯಾಗಿ, ರೆಂಜಾಡಿ ಜುಮಾ ಮಸೀದಿ ಸಮಿತಿಯ ಸದಸ್ಯರಾಗಿ ಹಾಗೂ ಹಲವು ಸಂಘನೆಗಳಲ್ಲಿ ತನ್ನನು ತಾನು ತೊಡಗಿಸಿಕೊಂಡಿದ್ದರು.
Next Story