ಉಡುಪಿ, ಆ.20: ಚೊಕ್ಕಾಡಿ ರಾಮಕೃಷ್ಣ ರಾವ್ ಅವರು ಅಲ್ಪಕಾಲದ ಅಸೌಖ್ಯದಿಂದ ಕಳೆದ ರವಿವಾರ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 89 ವರ್ಷ ಪ್ರಾಯವಾಗಿತ್ತು. ಅವರು ಐವರು ಮಕ್ಕಳು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.