ಉಡುಪಿ, ಅ.8: ಶಿಕ್ಷಣ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಆರೂರು ಸುಬ್ಬರಾವ್ ಅವರು ಇತ್ತೀಚೆಗೆ ನಿಧನರಾದರು. ಅವರಿಗೆ 89 ವರ್ಷ ಪ್ರಾಯವಾಗಿತ್ತು. ಅಪಾರ ಶಿಷ್ಯವೃಂದ ಹಾಗೂ ಬಂಧುಬಳಗವನ್ನು ಅವರು ಅಗಲಿದ್ದಾರೆ.