ಮಂಗಳೂರು, ಅ.13: ಪಾವೂರು ಗ್ರಾಮದ ಮಲಾರ್ ಅರಸ್ತಾನದ ಅಕ್ಷರ ನಗರ ನಿವಾಸಿ ಇಸ್ತಾರ್ (18) ಅಸೌಖ್ಯದಿಂದ ಸ್ವಗೃಹದಲ್ಲಿ ರವಿವಾರ ಅಪರಾಹ್ನ ನಿಧನರಾದರು. ಮೃತರು ತಂದೆ, ತಾಯಿ, ಸಹೋದರ ಮತ್ತು ಸಹೋದರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.