ಶಿರ್ವ, ಅ.23: ಬಂಟಕಲ್ಲು ಸಮೀಪದ ಸಡಂಬೈಲು ಸಾಗು ಅನಂತರಾಮ ಪ್ರಭು(70) ಮಂಗಳವಾರ ಸಂಜೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರು, ಪಾಕತಜ್ಞರೂ ಆಗಿದ್ದ ಅವರು, ಪತ್ನಿ, ಇಬ್ಬರು ಪುತ್ರರು ಹಾೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.