ಬಾಬು ಶೆಟ್ಟಿಗಾರ್
ಬಂಟ್ವಾಳ, ಜ. 2: ತಾಲೂಕು ಸಂಗಬೆಟ್ಟು ಮತ್ತು ಕರ್ಪೆ ಗ್ರಾಮದ ನಿವೃತ್ತ ಗ್ರಾಮ ಸಹಾಯಕ ಬಾಬು ಶೆಟ್ಟಿಗಾರ್ (80) ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಸಂಗಬೆಟ್ಟು ಮತ್ತು ಕರ್ಪೆ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ 'ಉಗ್ರಾಣಿ ಬಾಬಣ್ಣ' ಎಂದೂ ಜನಾನುರಾಗಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.
Next Story