ಫರಂಗಿಪೇಟೆ, ಜ.29, ಅಮೆಮ್ಮಾರ್ ನಿವಾಸಿ ಮಜೀದ್(50) ಅಲ್ಫಕಾಲದ ಅಸೌಖ್ಯದಿಂದ ಮಂಗಳೂರಿನ ಯುನಿಟಿ ಆಸ್ಪತ್ರೆಯಲ್ಲಿ ಬುಧವಾರ ಪೂರ್ವಾಹ್ನ ನಿಧನರಾಗಿದ್ದಾರೆ. ಮೃತರು ಪತ್ನಿ, ಮೂವರು ಪುತ್ರಿಯರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.