ಉಡುಪಿ, ಫೆ.10: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಟ್ಕೆರೆ ನಿವಾಸಿ ದಿ.ವಾಸು ಮಡಿವಾಳರ ಪತ್ನಿ ಚಿಕ್ಕು ಮಡಿವಾಳ್ತಿ(70) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.