ವಿಟ್ಲ : ನೆಟ್ಲಮುಡ್ನೂರು ಗ್ರಾಮದ ಪಂತಡ್ಕ ನಿವಾಸಿ ಅಬ್ದುಲ್ ರಹ್ಮಾನ್ ಎಂಬವರ ಪತ್ನಿ ರುಕಿಯಾ (65) ಶನಿವಾರ ಮಧ್ಯರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.