ಉಡುಪಿ, ಮೇ 9: ಉಡುಪಿ ಅಂಬಲಪಾಡಿಯ ದಿ ಸುಂದರ ಶೆಟ್ಟಿ ಅವರ ಧರ್ಮಪತ್ನಿ ಶಾರದ ಶೆಟ್ಟಿ (89) ಗುರುವಾರದಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಮೂವರು ಗಂಡು ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.