ಇಬ್ರಾಹಿಂ ಮೊಟ್ಟೆತ್ತಡ್ಕ
ಪುತ್ತೂರು: ನಗರದಲ್ಲಿ ಚಪ್ಪಲಿ ಅಂಗಡಿ ಹೊಂದಿರುವ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ನಿವಾಸಿ ಇಬ್ರಾಹಿಂ(47) ಎಂಬವರು ಹೃದಯಾಘಾತದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.
ಮೃತರು ಕಳೆದ ಹಲವಾರು ವರ್ಷಗಳಿಂದ ಪುತ್ತೂರು ನಗರದಲ್ಲಿ ಚಪ್ಪಲಿ ಅಂಗಡಿಯನ್ನು ನಡೆಸುತ್ತಿದ್ದರು. ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.
Next Story