ಗುರುಪುರ, ಆ.28: ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಪಿ.ಜನಾರ್ದನ ಶೆಟ್ಟಿಗಾರ ಅಮ್ಮುಂಜೆ (75) ಗುರುವಾರ ತನ್ನ ಸ್ವಗೃಹದಲ್ಲಿ ನಿಧನರಾದರು. ಅಮ್ಮುಂಜೆಯ ಶ್ರೀ ವಿನಾಯಕ ಫ್ರೆಂಡ್ಸ್ ಕ್ಲಬ್ (ರಿ) ಅಧ್ಯಕ್ಷರಾಗಿದ್ದ ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.