ಮಂಗಳೂರು : ಕೆ.ಸಿ. ನಗರ ನಿವಾಸಿ ಇಬ್ರಾಹಿಂ ಕಂದಕ್ (74) ಅಸೌಖ್ಯದಿಂದ ಕಳೆದ ರಾತ್ರಿ ನಿಧನ ಹೊಂದಿದರು. ಮೃತರು ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.