ಮಂಗಳೂರು, ಸೆ.1: ನಗರದ ಜೆಪ್ಪು ನಿವಾಸಿ ಅಬ್ದುಲ್ ರಶೀದ್ (68) ಮಂಗಳವಾರ ತನ್ನ ಸ್ವಗೃಹದಲ್ಲಿ ನಿಧನರಾದರು. ಜೆಪ್ಪು ಮುಹಿಯ್ಯುದ್ದೀನ್ ಜುಮಾ ಮಸ್ಜಿದ್ನ ಪ್ರಧಾನ ಕಾರ್ಯದರ್ಶಿಯಾಗಿ ಇವರು ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಒಬ್ಬರು ಪುತ್ರಿಯನ್ನು ಅಗಲಿದ್ದಾರೆ.