ಉಡುಪಿ, ಸೆ.4: ಉಡುಪಿಯ ನಿವೃತ್ತ ರೆವಿನ್ಯೂ ಇನ್ಸ್ಪೆಕ್ಟರ್ ಆಗಿದ್ದ ಸುಧಾಕರ ಶೆಟ್ಟಿ (62) ಹೃದಯಾಘಾತದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.