ಪಡುಬಿದ್ರಿ: ಇಲ್ಲಿನ ಪಾದೆಬೆಟ್ಟು ನಿವಾಸಿ ಜ್ಯೂಸ್ ಉಮರ್ (50) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಗುರುವಾರ ನಿಧನರಾದರು. ಮೃತರು ಹಲವು ವರ್ಷಗಳಿಂದ ಕಾಂಚಿನಗರದಲ್ಲಿ ಜಿನಸಿ ವ್ಯಾಪಾರವನ್ನು ನಡೆಸಿಕೊಂಡು ಬರುತಿದ್ದರು. ಪತ್ನಿ, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.