ಮೂಡುಬಿದಿರೆ: ಪುತ್ತಿಗೆ ಗ್ರಾಮದ ಕೊಡ್ಯಡ್ಕ ಅರವಿಂದ ಹೆಗ್ಡೆ(74)ಅಲ್ಪ ಕಾಲದ ಅನಾರೋಗ್ಯದಿಂದ ರವಿವಾರ ಬೆಂಗಳೂರಿನ ತನ್ನ ಮಗಳ ಮನೆಯಲ್ಲಿ ನಿಧನರಾದರು. ಅವರು ಎಲ್ಲೈಸಿ ಏಜೆಂಟರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರಿರನ್ನು ಅಗಲಿದ್ದಾರೆ.