ಮಹಮ್ಮದ್ ಅಲಿ
ಪುತ್ತೂರು : ನಗರದ ಕೂರ್ನಡ್ಕ ನಿವಾಸಿ, ಕೆಮ್ಮಿಂಜೆ ಗ್ರಾಪಂ ಮಾಜಿ ಅಧ್ಯಕ್ಷ ಇಬ್ರಾಹಿಂ ಅವರ ಪುತ್ರ ಮಹಮ್ಮದ್ ಅಲಿ (45) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪುತ್ತೂರು ನಗರದಲ್ಲಿ ದಿನಸಿ ಅಂಗಡಿ ಹೊಂದಿದ್ದ ಅವರು ಪುತ್ತೂರಿನ ಮುಕ್ರಂಪಾಡಿ ಎಂಬಲ್ಲಿ ವಾಸವಾಗಿದ್ದರು. ಮೃತರು ತಂದೆ, ತಾಯಿ, ಪತ್ನಿ ಮತ್ತು ಓರ್ವ ಪುತ್ರ ನನ್ಮು ಅಗಲಿದ್ದಾರೆ
Next Story