ಪ್ರದೀಪ್ ಕುಮಾರ್ ಜೈನ್
ಮೂಡುಬಿದಿರೆ, ಮೇ 27: ಮಾಂಟ್ರಾಡಿ ಹೊಸಮನೆ ನಿವಾಸಿ ನೆಲ್ಲಿಕಾರು ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಜೈನ್(65) ಪುತ್ತೂರಿನ ತಮ್ಮ ನಿವಾಸದಲ್ಲಿ ನಿಧನರಾದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.
ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು ಮಾಂಟ್ರಾಡಿ-ನೆಲ್ಲಿಕಾರು ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
Next Story