ಹೊಸದಿಲ್ಲಿ, ಜು.12: ಕೇಂದ್ರ ಸಚಿವ ಸಂಪುಟಕ್ಕೆ ಸಚಿವರಾದ ಜಿ.ಎಂ.ಸಿದ್ದೇಶ್ವರ್, ನಜ್ಮಾ ಹೆಪ್ತುಲ್ಲಾ ಇಂದು ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.