Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ರಾಜಭವನದಲ್ಲಿ ಬ್ರಿಟಿಷರ...

ಮಹಾರಾಷ್ಟ್ರ ರಾಜಭವನದಲ್ಲಿ ಬ್ರಿಟಿಷರ ಕಾಲದ ಬಂಕರ್ ಪತ್ತೆ

ವಾರ್ತಾಭಾರತಿವಾರ್ತಾಭಾರತಿ17 Aug 2016 11:31 PM IST
share
ಮಹಾರಾಷ್ಟ್ರ ರಾಜಭವನದಲ್ಲಿ ಬ್ರಿಟಿಷರ ಕಾಲದ ಬಂಕರ್ ಪತ್ತೆ

 ಮುಂಬೈ, ಆ.17: ಇಲ್ಲಿನ ಮಲಬಾರ್ ಹಿಲ್ಸ್‌ನಲ್ಲಿರುವ ರಾಜಭವನ ಸಂಕೀರ್ಣದಲ್ಲಿ, ಹಲವು ದಶಕಗಳಿಂದ ಮುಚ್ಚಿದ್ದ 150 ಮೀಟರ್ ಉದ್ದದ ಬ್ರಿಟಿಷರ ಕಾಲದ ಬಂಕರ್ ಒಂದನ್ನು ಮಹಾರಾಷ್ಟ್ರ ರಾಜ್ಯಪಾಲ ಸಿ.ಎಚ್.ವಿದ್ಯಾಸಾಗರ ರಾವ್ ಪತ್ತೆ ಮಾಡಿದ್ದಾರೆ.

ರಾವ್ ಪತ್ನಿ ವಿನೋದಾ ಅವರೊಂದಿಗೆ ಮಂಗಳವಾರ ಈ ಬಂಕರ್‌ಗೆ ಭೇಟಿ ನೀಡಿದರು. ಇದನ್ನು ಸಂರಕ್ಷಿಸುವ ಸಲುವಾಗಿ ವಿವಿಧ ಕ್ಷೇತ್ರಗಳ ತಜ್ಞರ ಸಲಹೆ ಪಡೆಯುವ ಇಂಗಿತವನ್ನು ರಾವ್ ವ್ಯಕ್ತಪಡಿಸಿದರು. ಮೂರು ತಿಂಗಳ ಹಿಂದೆ ಹಲವು ಹಿರಿಯರು, ರಾಜಭವನದಲ್ಲಿ ಒಂದು ಸುರಂಗವಿದೆ ಎಂದು ಮಾಹಿತಿ ನೀಡಿದ ಬಳಿಕ ಇದನ್ನು ತೆರೆಯುವಂತೆ ರಾಜ್ಯಪಾಲರು ಆದೇಶ ನೀಡಿದ್ದರು.
ಈ ತಿಂಗಳ 12ರಂದು ರಾಜಭವನದ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿ, ಪೂರ್ವಭಾಗದಲ್ಲಿ ಸುರಂಗದ ಪ್ರವೇಶದ್ವಾರಕ್ಕೆ ಅನತಿ ದೂರದಲ್ಲಿ ಕಟ್ಟಿದ್ದ ಅಡ್ಡಗೋಡೆಯನ್ನು ಕೆಡವಿದರು. ಆಗ ಇದು ಸುರಂಗ ಮಾರ್ಗವಲ್ಲ. ಬದಲು 13 ವಿವಿಧ ಅಳತೆಯ ಕೊಠಡಿಯನ್ನು ಒಳಗೊಂಡ ಬಂಕರ್ ಎನ್ನುವುದು ಬೆಳಕಿಗೆ ಬಂತು ಎಂದು ಅಧಿಕೃತ ಪ್ರಕಟಣೆ ಹೇಳಿದೆ.

ಈ ಬಂಕರ್ 20 ಅಡಿ ಎತ್ತರದ ಗೇಟ್‌ನೊಂದಿಗೆ ಆರಂಭವಾಗುತ್ತದೆ. ಪಶ್ಚಿಮ ಭಾಗದಲ್ಲಿ ಇದಕ್ಕೆ ಮೆಟ್ಟಲುಗಳಿವೆ. ಉದ್ದವಾದ ಪ್ಯಾಸೇಜ್‌ನ ಇಕ್ಕೆಲಗಳಲ್ಲಿ ವಿವಿಧ ಗಾತ್ರದ ಕೊಠಡಿಗಳಿವೆ ಎಂದು ವಿವರಿಸಿದ್ದಾರೆ. ಈ ಬಂಕರ್ 5,000 ಚದರ ಅಡಿ ವಿಸ್ತೀರ್ಣ ಹೊಂದಿದ್ದು, ಶೆಲ್ ಸ್ಟೋರ್, ಗಲ್ ಶೆಲ್, ಕ್ಯಾಟ್ರಿಡ್ಜ್ ಸ್ಟೋರ್, ಶೆಲ್ ಲಿಫ್ಟ್, ಪಂಪ್, ವರ್ಕ್‌ಶಾಪ್ ಎಂಬ ಫಲಕಗಳ ಕೊಠಡಿಗಳಿವೆ. ಸ್ವಾತಂತ್ರ ಬಳಿಕ ಇದನ್ನು ಮುಚ್ಚಲಾಗಿದ್ದರೂ ಇಂದಿಗೂ ಸುಸ್ಥಿತಿಯಲ್ಲಿ ಉಳಿದಿವೆ.
ಇಡೀ ಬಂಕರ್‌ಗೆ ಒಳಚರಂಡಿ ವ್ಯವಸ್ಥೆ ಇದ್ದು, ಶುದ್ಧ ಗಾಳಿ ಹಾಗೂ ಬೆಳಕಿನ ವ್ಯವಸ್ಥೆಯೂ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X