ಬೆಂಗಳೂರು

19th May, 2018
ಬೆಂಗಳೂರು, ಮೇ 19: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯು ತನ್ನ ವೈವಿಧ್ಯಪೂರ್ಣ ಸೆಡಾನ್-ಯಾರಿಸ್ ಕಾರನ್ನು ಬಿಡುಗಡೆಗೊಳಿಸಿತು.
19th May, 2018
ಬೆಂಗಳೂರು, ಮೇ 19: ಸೋಮವಾರ ಬೆಳಗ್ಗೆ ಕಂಠೀರವ ಸ್ಟೇಡಿಯಂನಲ್ಲಿ ತಾನು ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ನಡುವೆಯೇ ಇದೀಗ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು...
19th May, 2018
ಬೆಂಗಳೂರು, ಮೇ 19: “ಕರ್ನಾಟಕ ಕೇಸರಿಯಾಗುವುದಿಲ್ಲ. ಆದರೆ ವರ್ಣರಂಜಿತವಾಗಿ ಮುಂದುವರಿಯಲಿದೆ. ಶುರುವಾಗುವುದಕ್ಕಿಂತಲೂ ಮೊದಲೇ ಮ್ಯಾಚ್ ಮುಗಿದಿದೆ” ಎಂದು 55 ಗಂಟೆಗಳಲ್ಲೇ ಯಡಿಯೂರಪ್ಪ ಸರಕಾರ ಉರುಳಿದ ಬಗ್ಗೆ ನಟ,...
19th May, 2018
ಬೆಂಗಳೂರು, ಮೇ 19: ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಲೈಂಗಿಕ ಶೋಷಣೆ ವಿರುದ್ಧ ಜಾಗೃತಿ ಮೂಡಿಸುವ ಸಲುವಾಗಿ ನಗರದ ಮಹರ್ಷಿ ಸಂಕೇತ್ ಎಂಬ ಬಾಲಕ ಮೇ 21 ರಿಂದ ಸೈಕಲ್ ಯಾತ್ರೆ ಆರಂಭ ಮಾಡಲಿದ್ದಾರೆ.
19th May, 2018
ಚಿತ್ರದುರ್ಗ, ಮೇ 19: ಉಡುಪಿಯ ಕೆ.ಎಂ.ಉಡುಪ ಹಾಗೂ ಪುಣೆಯ ಡಾ.ವೀಣಾ ಜೋಷಿ ಅವರಿಗೆ 6ನೇ ಸೆಲ್ಕೊ ಸೂರ್ಯಮಿತ್ರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶನಿವಾರ ನಗರದ ತರಾಸು ರಂಗಮಂದಿರದಲ್ಲಿ ಸೆಲ್ಕೊ ಫೌಂಡೇಶನ್‌ನಿಂದ...
19th May, 2018
ಬೆಂಗಳೂರು, ಮೇ 19: ವಿಧಾನಸೌಧದಲ್ಲಿ ವಿಶ್ವಾಸಮತ ಯಾಚಿಸದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳುತ್ತಿದ್ದಂತೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕುಣಿದು...
19th May, 2018
ಬೆಳಗಾವಿ, ಮೇ 19: ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇಳಕಲ್ಚಿತ್ತರಗಿಯ ವಿಜಯಮಹಾಂತೇಶ್ವರ ಸಂಸ್ಥಾನ ಮಠದ 19ನೆ ಪೀಠಾಧ್ಯಕ್ಷರಾಗಿದ್ದ ಡಾ.ಮಹಾಂತೇಶ್ವರ ಶಿವಯೋಗಿಗಳು (89) ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ...
19th May, 2018
ಬೆಂಗಳೂರು, ಮೇ 19: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜೂ.4 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಬೆಂಗಳೂರು ಮೆಟ್ರೋ ರೈಲು ನಿಗಮದ(ಬಿಎಂಆರ್‌ಸಿಎಲ್) ನೌಕರರ ಸಂಘದ ನಿರ್ಧಾರ ಮಾಡಿದೆ.
19th May, 2018
ಬೆಂಗಳೂರು, ಮೇ 19: ಬಿ.ಎಸ್.ಯಡಿಯೂರಪ್ಪ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯಾದ್ಯಂತ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದರು.
19th May, 2018
ಬೆಂಗಳೂರು, ಮೇ 19: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಂಸ್ಥೆಗಳಿಗೆ ಹಾಗೂ ವೈಯಕ್ತಿಕ ರಾಷ್ಟ್ರೀಯ ಪ್ರಶಸ್ತಿಗೆ ಕೇಂದ್ರ ಸರಕಾರವು ಅರ್ಜಿ ಆಹ್ವಾನಿಸಲಾಗಿದೆ.
19th May, 2018
ಬೆಂಗಳೂರು, ಮೇ 19: ಜಲ ಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪಿಒಪಿ ಗಣೇಶ ವಿಗ್ರಹಗಳನ್ನು ತಯಾರಿಸದಂತೆ ರಾಜ್ಯ ಮಾಲಿನ್ಯ ಮಂಡಳಿಯು ಅಧಿಸೂಚನೆ ಹೊರಡಿಸಿದೆ.
19th May, 2018
ಬೆಂಗಳೂರು, ಮೇ 19: ರಾಜ್ಯದಲ್ಲಿ ಇನ್ನಷ್ಟೇ ಅಸ್ತಿತ್ವಕ್ಕೆ ಬರಲಿರುವ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಸರಕಾರದಲ್ಲಿ ಶಾಸಕ ಯು.ಟಿ. ಖಾದರ್ ಅವರಿಗೆ ಆರೋಗ್ಯ ಸಚಿವ ಸ್ಥಾನ ಸಿಗಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ...
19th May, 2018
ಬೆಂಗಳೂರು, ಮೇ 19: ಶಾಸಕ ವಿ.ಶಂಕರ್ ಪಕ್ಷದ ಅನುಮತಿ ಪಡೆಯದೇ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ ಎಂದು ಕೆಪಿಜೆಪಿ ಅಧ್ಯಕ್ಷ ಮಹೇಶ್ ಗೌಡ ಆರೋಪಿಸಿದ್ದಾರೆ.
19th May, 2018
ಬೆಂಗಳೂರು, ಮೇ 19: ಮಹಿಳೆಯರ ಶ್ರಮದಿಂದ ಕಟ್ಟಿರುವ ನೂರಾರು ಕೆರೆಗಳನ್ನು ಕೋಟ್ಯಾಧಿಪತಿಗಳು, ಬಲಾಢ್ಯರು, ಉಳ್ಳವರು ಅಕ್ರಮವಾಗಿ ಆಕ್ರಮಿಸಿಕೊಂಡಿದ್ದಾರೆ ಎಂದು ಪರಿಸರವಾದಿ ಡಾ.ಅ.ನ.ಯಲ್ಲಪ್ಪರೆಡ್ಡಿ ಬೇಸರ...
19th May, 2018
ಬೆಂಗಳೂರು, ಮೇ 19: ನಗರದ ಆನ್ ಫೈರ್ ಮೂವ್‌ಮೆಂಟ್ ವತಿಯಿಂದ ಆನ್‌ಲೈನ್ ಇಂಗ್ಲಿಷ್ ಕವಿತೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಆನ್ ಫೈರ್ನ ಫೋಕ್ವಿಯಾ ವಾಜಿದ್ ತಿಳಿಸಿದ್ದಾರೆ.
19th May, 2018
ಬೆಂಗಳೂರು, ಮೇ 19: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಪ್ರಸ್ತುತ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗಾಗಿ 9 ರಿಂದ 12ನೇ ವರ್ಗದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
19th May, 2018
ಬೆಂಗಳೂರು, ಮೇ 19: ಕಾಂಗ್ರೆಸ್, ಜೆಡಿಎಸ್ ಅಪವಿತ್ರ ಮೈತ್ರಿ ಹೆಚ್ಚು ದಿನ ಉಳಿಯಲ್ಲ. ನಾಳೆಯಿಂದಲೇ ಅವರ ಕಚ್ಚಾಟ ಶುರುವಾಗಲಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಿಸಿದರು.
19th May, 2018
ಬೆಂಗಳೂರು, ಮೇ 19: ಸದನದಲ್ಲಿ ಬಹುಮತ ಸಾಬೀತುಪಡಿಸುವ ಮುನ್ನವೇ, ತನಗೆ ಅಗತ್ಯವಿರುವ 8 ಸದಸ್ಯರ ಬೆಂಬಲ ಪಡೆಯುವ ಬಗ್ಗೆ ವಿಶ್ವಾಸ ಕಳೆದುಕೊಂಡ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆಗೆ ಮುಂದಾದ ಹಿನ್ನೆಲೆಯಲ್ಲಿ, ಕೇವಲ...
19th May, 2018
ಬೆಂಗಳೂರು, ಮೇ 19: ‘ಕರ್ನಾಟಕ ರಾಜ್ಯ ವಿಧಾನಸಭೆಗೆ ತನ್ನದೆ ಆದ ಘನತೆ, ಗೌರವವಿದ್ದು, ಅದಕ್ಕೆ ಯಾವುದೇ ರೀತಿಯ ಚ್ಯುತಿಯಾಗದಂತೆ ವಿಧಾನಸಭೆಯ ಎಲ್ಲ ಸದಸ್ಯರ ನಡೆದುಕೊಳ್ಳುತ್ತಾರೆ’ ಎಂಬ ನಂಬಿಕೆ ನನ್ನದು ಎಂದು ಹಂಗಾಮಿ...
19th May, 2018
ಬೆಂಗಳೂರು, ಮೇ 19: ಜೆಡಿಎಸ್, ಬಿಜೆಪಿ ‘ಬಿ’ ಟೀಂ ಎನ್ನುತ್ತಿದ್ದವರು ಇದೀಗ ಅಧಿಕಾರಕ್ಕಾಗಿ ಅದೇ ಟೀ ಜೊತೆ ಸೇರಿಕೊಂಡಿದ್ದಾರೆ. ಇಂತಹವರಿಂದ ಸಂವಿಧಾನ ಮತ್ತು ಭ್ರಷ್ಟಾಚಾರದ ಬಗ್ಗೆ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು...
Back to Top