ಮಾಹಿತಿ - ಮಾರ್ಗದರ್ಶನ

12th July, 2018
ಹೊಸದಿಲ್ಲಿ, ಜು.12: ಭಾರತೀಯ ಅಂಚೆ ಇಲಾಖೆಯು ‘ಢಾಯಿ ಆಕರ್’ ಎಂಬ ರಾಷ್ಟ್ರಮಟ್ಟದ ಪತ್ರ ಬರೆಯುವ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯು ಜೂ.15ರಿಂದ ಆರಂಭಗೊಂಡಿದ್ದು, ಸೆಪ್ಟಂಬರ್ 30ರವರೆಗೆ ಪತ್ರಗಳನ್ನು ಕಳುಹಿಸಲು...
22nd May, 2018
ಉಡುಪಿ ಮೇ 22: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ಇದರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2018-19ನೇ ಸಾಲಿನ ಸಿ.ಇ....
21st May, 2018
ಉಡುಪಿ, ಮೇ 21: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆಯುವ ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕವಾಗಿ...
9th May, 2018
ಕೊಚ್ಚಿನ್, ಮೇ 9: ವಾಹನ ಚಾಲಕರೇ, ಹುಷಾರ್ ! ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಮುಖ್ಯ ಜಂಕ್ಷನ್‌ಗಳಲ್ಲಿ ನಿಮ್ಮ ಸ್ಪೀಡ್‌ಮೀಟರ್ ಮೇಲೆ ನಿಮ್ಮ ಗಮನ ಇರಲಿ. ಸಿಗ್ನಲ್‌ಜಂಪ್ ಮಾಡಿ ನೀವು ಸುರಕ್ಷಿತ ಎಂಬ ಭಾವನೆ...
26th April, 2018
ಬೆಂಗಳೂರು, ಎ. 26: ಶಾಲಾ-ಕಾಲೇಜುಗಳಿಗೆ ಮಕ್ಕಳ ಪ್ರವೇಶ ಶುಲ್ಕ ಪಾವತಿಸಲು 50 ಸಾವಿರ ರೂ.ನಿಂದ 3 ಲಕ್ಷ ರೂ.ಗಳ ವರೆಗೆ ಅರ್ಲಿಸ್ಯಾಲರಿ ಮತ್ತು ಅವನ್ಸೆ ಸಂಸ್ಥೆ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ಮುಂದಾಗಿದ್ದು, ಮೂರರಿಂದ ಆರು...
18th February, 2018
ಉಡುಪಿ, ಫೆ.18: 2017-18 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಶುಲ್ಕ ವಿನಾಯಿತಿ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ- ಯೋಜನೆಯಡಿ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ ಹಿಂದಿನ ವರ್ಷದ ಎರಡು...
29th January, 2018
ಉಡುಪಿ, ಜ.29:ಜಿಲ್ಲೆಯಲ್ಲಿ ಹೊಸದಾಗಿ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ತೆರೆಯ ಬಯಸುವ ಆಡಳಿತ ಮಂಡಳಿ ಅಥವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
16th January, 2018
ಉಡುಪಿ, ಜ.16: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಸಬಲೀಕರಣ ಇಲಾಖೆಯಿಂದ ಉಡುಪಿ ಜಿಲ್ಲಾ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಮೂಲಕ ಜ.20ರಂದು...
16th January, 2018
ಮಂಗಳೂರು, ಜ.16: ದ.ಕ ಜಿಲ್ಲೆಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ ರೂ.
16th January, 2018
ಮಂಗಳೂರು, ಜ.16: ಜಿಲ್ಲಾಡಳಿತದ ವತಿಯಿಂದ ಮಂಗಳೂರು ಬೃಹತ್ ಉದ್ಯೋಗ ಮೇಳವು ಫೆ. 16 ರಂದು ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
1st December, 2017
ಮಂಗಳೂರು, ನ.30: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2017-18ರ ಸಾಲಿನಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗಾಗಿ ಕೃಷಿ ಯಂತ್ರೋಪಕರಣ ಖರೀದಿಸಲು, ಅಟೋಮೊಬೈಲ್ ಸರ್ವೀಸ್ ಹಾಗೂ ಮನೆ ಮಳಿಗೆ ಯೋಜನೆ ನೆರವು ಪಡೆಯಲು...
28th November, 2017
ಬೆಂಗಳೂರು, ನ. 28: ಕರ್ನಾಟಕ ನಾಟಕ ಅಕಾಡಮಿಯು ವಿಶೇಷ ಘಟಕ ಯೋಜನೆಯಡಿ 15 ಜನ ಪರಿಶಿಷ್ಟ ಜಾತಿ ಹಾಗೂ 30 ಜನ ಪರಿಶಿಷ್ಟ ಪಂಗಡಗಳ ಕಲಾವಿದರು ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರಬಂಧ ರಚಿಸಲು ಫೆಲೋಶಿಪ್...
23rd November, 2017
ಉಡುಪಿ, ನ.23: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡಕ್ಕೆ ಸೇರಿದ ಆದಿವಾಸಿ ಜನಾಂಗದ ಕೊರಗ, ಮಲೆಕುಡಿ ಉಪಜಾತಿಯವರು ಈ ಕೆಳಗೆ ಕಾಣಿಸಿದ ಉದ್ದೇಶಕ್ಕೆ ಸೌಲಭ್ಯ...
21st November, 2017
ಬೆಂಗಳೂರು, ನ.21: ವಿವಿಧ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರು (ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆಗಳ ನೇಮಕಾತಿಗೆ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಈ ಬಾರಿ...
10th November, 2017
ಬೆಂಗಳೂರು, ನ.10: ಕರ್ನಾಟಕ ಲೋಕಸೇವಾ ಆಯೋಗವು 2017 ನೆ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳು ಮತ್ತು ಹೊಸದಿಲ್ಲಿಯಲ್ಲಿ ನಡೆಯಲಿವೆ.
25th October, 2017
ಬೆಂಗಳೂರು, ಅ. 25: ಮಾರ್ಚ್ 2018ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪುನರಾವರ್ತಿತ ಅಭ್ಯರ್ಥಿಗಳ ಶುಲ್ಕ ಸಂದಾಯ ಮಾಡಲು ಅ.31ರ ವರೆಗೆ ಅವಧಿ ವಿಸ್ತರಿಸಲಾಗಿದೆ. ಸದರಿ ಪರೀಕ್ಷಗೆ ಖಾಸಗಿ ಅಭ್ಯರ್ಥಿಗಳನ್ನು...
24th October, 2017
ಬೆಂಗಳೂರು, ಅ.24: ವೈದ್ಯಕೀಯ, ಇಂಜಿನಿಯರಿಂಗ್, ಡಿಪ್ಲೊಮೋ, ಪದವಿ ಮತ್ತು ಸ್ನಾತಕೋತ್ತರ ಪದವಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಂಸ್ಥೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ.
23rd October, 2017
ದಾವಣಗೆರೆ,ಅ.23:ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ  ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ, ಹರಪನಹಳ್ಳಿ, ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ಧಿ...
20th October, 2017
ಮಣಿಪಾಲ, ಅ.20: ಹೊಲಿಗೆ ತರಬೇತಿ ಪಡೆಯಲು ಇಚ್ಚಿಸುವ ಆಸಕ್ತ ಮಹಿಳೆಯರಿಗೆ ಅ.23ರಿಂದ ಮೂರು ವಾರಗಳ ಕಾಲ ಹೊಲಿಗೆ ತರಬೇತಿ ಯನ್ನು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದೆ.
19th October, 2017
ಬೆಂಗಳೂರು, ಅ.19: ಬೆಂಗಳೂರು ವಿಶ್ವವಿದ್ಯಾನಿಲಯದ ದೃಶ್ಯಕಲಾ ವಿಭಾಗದಲ್ಲಿ ಸ್ನಾತಕೋತ್ತರ ತರಗತಿಗಳ ಕಲಾ ಇತಿಹಾಸ ವಿಷಯದ ಬೋಧನೆಗಾಗಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು...
Back to Top