ಬೆಂಗಳೂರು

21st March, 2019
ಬೆಂಗಳೂರು, ಮಾ.21: ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ರೈತರಿಗೆ 2016ನೆ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ನಷ್ಟ ಪರಿಹಾರ ಶೀಘ್ರ ವಿಲೇವಾರಿ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ...
21st March, 2019
ಬೆಂಗಳೂರು, ಮಾ. 21: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಎ.ಬಿ.ಮಾಲಕರೆಡ್ಡಿ ಪಕ್ಷ ತೊರೆದು ನಾಳೆ(ಮಾ.22) ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
21st March, 2019
ಬೆಂಗಳೂರು, ಮಾ.21: ರಾಜ್ಯದಲ್ಲಿ ಮಕ್ಕಳು, ವಿದ್ಯಾರ್ಥಿಗಳು, ಕಾರ್ಮಿಕರನ್ನು ಸರಕು ವಾಹನಗಳಲ್ಲಿ ಸಾಗಿಸುವುದನ್ನು ನಿಷೇಧಿಸಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್...
21st March, 2019
ಬೆಂಗಳೂರು, ಮಾ.21: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ನಗರದ ಕ್ಲಬ್‌ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು 54 ಜನರನ್ನು ಬಂಧಿಸಿ, 1.56 ಲಕ್ಷ ರೂಪಾಯಿ ನಗದು ಜಪ್ತಿ ಮಾಡುವಲ್ಲಿ...
21st March, 2019
ಬೆಂಗಳೂರು, ಮಾ.21: ಭಾರತೀಯ ಭಾಷೆಗಳಲ್ಲಿಯೇ ಬಹುಪಾಲು ಸಾಹಿತ್ಯ ರಚನೆಯಾಗುವ ವಾತಾವರಣ ನಿರ್ಮಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಹೇಳಿದರು.
21st March, 2019
ಬೆಂಗಳೂರು, ಮಾ.21: ಫಣಿಯಮ್ಮ ಸಿನೆಮಾ ಖ್ಯಾತಿಯ ಹಿರಿಯ ನಟಿ ಎಲ್.ವಿ.ಶಾರದ(79) ಗುರುವಾರ ಬೆಳಗ್ಗೆ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸಾಂದರ್ಭಿಕ ಚಿತ್ರ

21st March, 2019
ಬೆಂಗಳೂರು, ಮಾ. 21: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗ 1.83 ಕೋಟಿ ರೂ.ನಗದು ಸೇರಿದಂತೆ ಒಟ್ಟು 23 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಮದ್ಯ, ಮಾದಕ...
21st March, 2019
ಬೆಂಗಳೂರು, ಮಾ.21: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಿದ್ದು, ಈ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲು ಜೆಡಿಎಸ್‌ಗೆ ಕೇಳಿದ್ದೇವೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.
21st March, 2019
ಬೆಂಗಳೂರು, ಮಾ.21: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಸಂಬಂಧ ಎಐಸಿಸಿ ಸ್ಕ್ರೀನಿಂಗ್ ಸಮಿತಿ ಹಾಗೂ ಚುನಾವಣಾ ಸಮಿತಿಗಳ ಸಭೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ,...
21st March, 2019
ಬೆಂಗಳೂರು, ಮಾ.21: ಕನ್ನಡ ಚಿತ್ರರಂಗದ ನಟರಾದ ದರ್ಶನ್ ಹಾಗೂ ಯಶ್ ವಿರುದ್ಧ ತಮ್ಮ ಭಾಷಣದಲ್ಲಿ ಕೆ.ಆರ್.ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಟೀಕಿಸಿದ್ದಾರೆಂದು ಆರೋಪಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
21st March, 2019
ಬೆಂಗಳೂರು, ಮಾ. 21: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಒಂದು ರೀತಿಯಲ್ಲಿ ವಿ-3 ಆಗುತ್ತಿದ್ದು, ಮೈತ್ರಿ ಸರಕಾರದಲ್ಲಿ ಮೂರು ಗುಂಪುಗಳಾಗಿವೆ ಎಂದು ಬಿಜೆಪಿ ವಕ್ತಾರ ಗೋ.ಮಧುಸೂದನ್ ಇಂದಿಲ್ಲಿ ಲೇವಡಿ...
21st March, 2019
ಬೆಂಗಳೂರು, ಮಾ.21: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾಗಿರುವ, ಚಿಂತಕ ಬಹುಭಾಷ ನಟ ಪ್ರಕಾಶ್ ರಾಜ್ ಅವರು, ಮಾ.22 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. 
21st March, 2019
ಬೆಂಗಳೂರು, ಮಾ. 21: ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಬೆಳಗಾವಿ, ವಿಜಯಪುರ, ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆ ಜನರಿಗೆ ಕುಡಿಯುವ ನೀರಿಗಾಗಿ ಕೋಯ್ನೆ ಹಾಗೂ ಉಜ್ಜನಿ ಅಣೆಕಟ್ಟೆಯಿಂದ ಕೃಷ್ಣಾ-ಭೀಮಾ ನದಿಗಳಿಗೆ ನೀರು...
21st March, 2019
ಬೆಂಗಳೂರು, ಮಾ.21: ರಾಜ್ಯ ಸರ್ಕಾರದ ಯೋಜನೆ ಕೈಗೂಡಿದಲ್ಲಿ ಬೆಂಗಳೂರು, ಏರ್‌ಟ್ಯಾಕ್ಸಿ ಸೇವೆ ಹೊಂದಿದ ದೇಶದ ಮೊಟ್ಟಮೊದಲ ನಗರ ಎಂಬ ಹೆಗ್ಗಳಿಕೆಗೆ ಶೀಘ್ರವೇ ಪಾತ್ರವಾಗಲಿದೆ.
21st March, 2019
ಬೆಂಗಳೂರು, ಮಾ. 20: ತುಮಕೂರು ಕ್ಷೇತ್ರದ ಹಾಲಿ ಸಂಸದ ಮುದ್ದ ಹನುಮೇಗೌಡ ಅವರಿಗೆ ಸೀಟು ಕೊಡಿಸದಿದ್ದರೆ ಮುಂದಿನ ರಾಜಕೀಯ ಭವಿಷ್ಯ ಕತ್ತಲಾದೀತು.
20th March, 2019
ಬೆಂಗಳೂರು, ಮಾ. 20: ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು.ತಳವಾರ ಅವರಿಗೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ಫೆಲೋಶಿಪ್ ನೀಡಿ ಇತ್ತೀಚೆಗೆ ಗೌರವಿಸಿದೆ.
20th March, 2019
ಬೆಂಗಳೂರು, ಮಾ. 20: ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಂದ ಒಟ್ಟು 8.27 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು...
20th March, 2019
ಬೆಂಗಳೂರು, ಮಾ.13: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರು ಕಾಲಾವಕಾಶ ಕೇಳಿದ...
20th March, 2019
ಬೆಂಗಳೂರು, ಮಾ.20: ನಗರದ ಅಶೋಕ ಹೊಟೇಲ್‌ನ ಕೊಠಡಿಯೊಂದಕ್ಕೆ ಚಿತ್ರನಟಿ ಪೂಜಾ ಗಾಂಧಿ, ಬಿಲ್ ಪಾವತಿಸಿಲ್ಲ ಎಂಬ ಆರೋಪ ಕೇಳಿಬಂದ ಬೆನ್ನಲೇ ಬಿಜೆಪಿ ನಾಯಕ ಅನಿಲ್ ಪಿ.ಮೆಣಸಿನಕಾಯಿ ಬುಧವಾರ ಬಾಕಿ ಮೊತ್ತ ನೀಡಿದ್ದಾರೆ...
20th March, 2019
ಬೆಂಗಳೂರು, ಮಾ.20: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಟ್ಸ್ ಆ್ಯಪ್ ಗ್ರೂಪಿನಲ್ಲಿ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸುವಲ್ಲಿ ಕಾನೂನು ಲೋಪ ಎಸಗಿದ ಚಿತ್ರದುರ್ಗ ಟೌನ್ ಇನ್‌...
20th March, 2019
ಬೆಂಗಳೂರು, ಮಾ.20: ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶದಲ್ಲಿ ಬೆಳವಣಿಗೆ ಕಂಡಿದ್ದು ಆರೆಸ್ಸೆಸ್ ಚಡ್ಡಿ ಮಾತ್ರ. ಆರೆಸ್ಸೆಸ್ ಚಡ್ಡಿ ಹೋಗಿ ಪ್ಯಾಂಟ್ ಬಂದಿದ್ದೇ ಬಿಜೆಪಿಯ ದೊಡ್ಡ ಸಾಧನೆ ಎಂದು ಮಾಜಿ ಸಚಿವ, ...
20th March, 2019
ಬೆಂಗಳೂರು, ಮಾ. 20: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ತೆರಳದಿರಲು ನಟ ಪುನೀತ್ ರಾಜ್‌ ಕುಮಾರ್ ತೀರ್ಮಾನಿಸಿದ್ದಾರೆಂದು ಗೊತ್ತಾಗಿದೆ.
20th March, 2019
ಬೆಂಗಳೂರು, ಮಾ. 20: ಜೆಡಿಎಸ್‌ಗೆ ಹಂಚಿಕೆಯಾಗಿರುವ ಎಂಟು ಕ್ಷೇತ್ರಗಳ ಪೈಕಿ ಮಾಜಿ ಪ್ರಧಾನಿ ದೇವೇಗೌಡ ಅವರು ಎಲ್ಲಿ ಬೇಕಾದರೂ ನಿಲ್ಲಲು ಸ್ವತಂತ್ರರು. ಹಾಸನ, ತುಮಕೂರು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನ...
20th March, 2019
ಬೆಂಗಳೂರು, ಮಾ.20: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ಕ್ಲಬ್‌ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 32 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
20th March, 2019
ಬೆಂಗಳೂರು, ಮಾ.20: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶಾಸಕ ಅನಂದ್ ಸಿಂಗ್‌ಗೆ ಜಾಮೀನು ರಹಿತ ಬಂಧನ ವಾರಂಟ್ ಆದೇಶ ಹೊರಡಿಸಿದೆ.
20th March, 2019
ಬೆಂಗಳೂರು, ಮಾ.20: ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆ-2019 ರ ರಾಯಭಾರಿಯಾಗಿ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಪಡೆದಿರುವ ಹಾಗೂ ಪದ್ಮಶ್ರೀ ಪುರಸ್ಕೃತ ಗಿರೀಶ್ ಎನ್.ಗೌಡರನ್ನು ಆಯ್ಕೆ...
20th March, 2019
ಬೆಂಗಳೂರು, ಮಾ.20: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪ ಕೇಳಿಬಂದ ಬೆನ್ನಲ್ಲೇ, ರಾಜ್ಯದ 4 ಸರಕಾರಿ ಅಧಿಕಾರಿಗಳಿಗೆ ಸಂಬಂಧಪಟ್ಟಂತೆ ಹತ್ತು ಸ್ಥಳಗಳಲ್ಲಿ ಎಸಿಬಿ ದಾಳಿ ನಡೆಸಿದ್ದ ಪ್ರಕರಣ ಸಂಬಂಧ ಆರೋಪಿಗಳ ಆಸ್ತಿ...

ಸಾಂದರ್ಭಿಕ ಚಿತ್ರ

20th March, 2019
ಬೆಂಗಳೂರು, ಮಾ.20: ಯಾದಗಿರಿ ಜಿಲ್ಲೆಯ ರಾಮಸಮುದ್ರ ಬಳಿಯ ಇಟ್ಟಿಗೆ ಗೂಡಿನಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದ ಒಡಿಶಾ ಮೂಲದ 38 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲಾಡಳಿತ, ಸ್ಥಳೀಯ ಪೊಲೀಸರು, ಕಾರ್ಮಿಕ...
20th March, 2019
ಬೆಂಗಳೂರು, ಮಾ.20: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ನಾಯಕರು ಕೇಳಿದ್ದರು. ಆದರೆ, ನನಗೆ ಯಾವತ್ತೂ ಸಂಸತ್‌ಗೆ ಹೋಗಬೇಕೆಂದು ಅನಿಸಿಲ್ಲ. ಹೀಗಾಗಿ ಸ್ಪರ್ಧಿಸಲು ಇಚ್ಛಿಸಿಲ್ಲವೆಂದು ಮಾಜಿ ಸಚಿವ...
Back to Top