ಕರ್ನಾಟಕ

22nd March, 2019
ಮಡಿಕೇರಿ, ಮಾ.21: ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಆರೋಗ್ಯ ಸೇವೆ ಕಲ್ಪಿಸಬೇಕೆಂದು ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನಿರ್ದೇಶನ ನೀಡಿದ್ದಾರೆ.
21st March, 2019
ಚಾಮರಾಜನಗರ, ಮಾ. 21: ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಕೆಯ ಮೂರನೇ ದಿನವಾದ ಇಂದು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಎಂ. ಪ್ರದೀಪ್ ಕುಮಾರ್ ಎಂಬುವರು ನಾಮಪತ್ರ...
21st March, 2019
ಚಿಕ್ಕಬಳ್ಳಾಪುರ,ಮಾ.20: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೂರನೇ ದಿನವಾದ ಇಂದು ಬೆಂಗಳೂರಿನ ಶಿವಪುರದ ಎಲ್. ನಾಗರಾಜ್ ಎಂಬವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ...
21st March, 2019
ತುಮಕೂರು,ಮಾ.21: ಜಿಲ್ಲೆಯಲ್ಲಿ ಇಂದು ನಡೆದ ಕನ್ನಡ/ ಉರ್ದು/ ಸಂಸ್ಕೃತ/ ಇಂಗ್ಲೀಷ್ ಪ್ರಥಮ ಭಾಷೆ ಎಸೆಸೆಲ್ಸಿ ಪರೀಕ್ಷೆಗೆ 1201 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
21st March, 2019
ತುಮಕೂರು,ಮಾ.21: ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮೂರನೇ ದಿನವಾದ ಮಾ. 21ರಂದು ಇಬ್ಬರು ಅಭ್ಯರ್ಥಿಗಳು 3 ನಾಮಪತ್ರ ಸಲ್ಲಿಸಿದ್ದಾರೆ. 
21st March, 2019
ಮೈಸೂರು,ಮಾ.21: ಬಿಜೆಪಿ ಕೇವಲ ವ್ಯಾಪಾರಿಗಳ ಹಾಗೂ ಶ್ರೀಮಂತರ ಪರ ಇರುವ ಪಕ್ಷ. ಸುಳ್ಳು ಹೇಳೋದೇ ಬಿಜೆಪಿ ಕೆಲಸ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
21st March, 2019
ಮೈಸೂರು,ಮಾ.21: ಕಳೆದ ಬಾರಿಗಿಂತ ಈ ಬಾರಿ ಅತಿ ಹೆಚ್ಚು ಅಂತರದಿಂದ ಗೆಲುವು ಸಾಧಿಸಲಿದ್ದೇನೆ ಎಂದು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.
21st March, 2019
ಶಿವಮೊಗ್ಗ, ಮಾ. 21: 'ಸಕಾರಣವಿಲ್ಲದೆ, ಅನಗತ್ಯವಾಗಿ ಚುನಾವಣಾ ಕರ್ತವ್ಯದಿಂದ ವಿನಾಯಿತಿ ಕೋರಿ ಬರುವವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು'. ಇದು, ಶಿವಮೊಗ್ಗ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಚುನಾವಣಾ...
21st March, 2019
ಶಿವಮೊಗ್ಗ, ಮಾ. 21: ಪ್ರಸ್ತುತ ಚುನಾವಣೆಯಲ್ಲಿ ಭಾರೀ ಅಂತರಗಳ ಮತದಿಂದ ಜಯ ಸಾಧಿಸುತ್ತೇನೆ. ಕ್ಷೇತ್ರದ ಮತದಾರರ ಒಲವು ನಮ್ಮ ಕಡೆಗಿದೆ ಎಂದು ಶಿವಮೊಗ್ಗ ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು...
21st March, 2019
ಶಿವಮೊಗ್ಗ, ಮಾ. 21: ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಪರಮೇಶ್ವರ್, ದಿನೇಶ್ ಗುಂಡೂರಾವ್‍ರವರು ಕಾಗದದ ಹುಲಿಗಳಿದ್ದಂತೆ. ಪಕ್ಷ ವಿರೋಧಿ ಹೇಳಿಕೆ ನೀಡಿದ ಅವರ ಪಕ್ಷದ ಶಾಸಕರ ವಿರುದ್ಧವೇ ಅವರಿಗೆ ಶಿಸ್ತು ಕ್ರಮ...
21st March, 2019
ಶಿವಮೊಗ್ಗ, ಮಾ. 21: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ದಂಪತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಭದ್ರಾಪುರ ತಾಂಡ ಗ್ರಾಮದ ಬಳಿ ನಡೆದಿದೆ. 
21st March, 2019
ಮಂಡ್ಯ, ಮಾ.21: ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆಗೆ ಗುರುವಾರ ಡಿ.ಸಿ.ಜಯಶಂಕರ ಅವರು ಐಹ್ರಾ ನ್ಯಾಷನಲ್ ಪಾರ್ಟಿ ಅಭ್ಯರ್ಥಿಯಾಗಿ 1 ನಾಮಪತ್ರ ಹಾಗೂ ಉತ್ತಮ ಪ್ರಜಾಕೀಯ ಪಕ್ಷದಿಂದ ಅಭ್ಯರ್ಥಿಯಾಗಿ ಸಿ.ಪಿ.ದಿವಾಕರ್ ಅವರು 1...
21st March, 2019
ಮಂಡ್ಯ, ಮಾ.21: ನಗರದಲ್ಲಿ ನಡೆದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಸಮಾವೇಶಕ್ಕೆ ಹೊರ ಜಿಲ್ಲೆಯಿಂದ ಜನರನ್ನು ಕರೆತರಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಆರೋಪಿಸಿದ್ದಾರೆ.
21st March, 2019
ಮಂಡ್ಯ, ಮಾ.21: ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾ.25 ರಂದು ಭಾರೀ ಜನರೊಂದಿಗೆ ಬಂದು ನಾಮಪತ್ರ ಸಲ್ಲಿಸಲಿದ್ದು, ಐತಿಹಾಸಿಕ ಕ್ಷಣಕ್ಕೆ ಮಂಡ್ಯ ಸಾಕ್ಷಿಯಾಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
21st March, 2019
ಬೆಂಗಳೂರು, ಮಾ.21: ಕರ್ನಾಟಕ ಗೃಹ ಮಂಡಳಿ ವತಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.
21st March, 2019
ಬೆಂಗಳೂರು, ಮಾ.21: ರೌಡಿ ಶೀಟರ್ ಲಕ್ಷ್ಮಣ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ 1ನೆ ಎಸಿಎಂಎಂ ನ್ಯಾಯಾಲಯ ಸಿಸಿಬಿ ವಶಕ್ಕೆ ನೀಡಿ ಆದೇಶಿಸಿದೆ.
21st March, 2019
ಮೈಸೂರು,ಮಾ.21: ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೇಟಗಳ್ಳಿಯಲ್ಲಿ ನಡೆದಿದೆ.
21st March, 2019
ಬೆಂಗಳೂರು, ಮಾ.21: ತುಮಕೂರು ಅಥವಾ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪೈಕಿ ಯಾವುದಾದರೂ ಒಂದು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಹಿಂದಿನಿಂದಲೂ ಕೇಳಿ...
21st March, 2019
ಬೆಂಗಳೂರು/ಧಾರವಾಡ, ಮಾ.21: ಧಾರವಾಡದಲ್ಲಿ ಬಹುಮಹಡಿ ವಾಣಿಜ್ಯ ಸಂಕಿರ್ಣ ಕಟ್ಟಡ ಕುಸಿದು ಬಿದ್ದು, ಹಲವಾರು ಮೃತಪಟ್ಟಿರುವ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆ ನಡೆಸಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ....
21st March, 2019
ಬೆಂಗಳೂರು, ಮಾ.21: ಧಾರವಾಡ ನಗರದಲ್ಲಿ ಬಹುಮಹಡಿ ವಾಣಿಜ್ಯ ಸಂಕಿರ್ಣ ಕಟ್ಟಡ ಕುಸಿದು ಬಿದ್ದ ಪ್ರಕರಣ ಸಂಬಂಧ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿದ್ದು, ಅವಶೇಷಗಳಡಿ ಇದ್ದ ನಾಲ್ಕು ಶವಗಳನ್ನು ಗುರುವಾರ ಮಧ್ಯಾಹ್ನ ರಕ್ಷಣಾ...
21st March, 2019
ಬೆಂಗಳೂರು, ಮಾ. 21: ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳಿಗೂ ಮೊದಲೇ ಬಿಜೆಪಿ, 21 ಮಂದಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
21st March, 2019
ಬೆಂಗಳೂರು, ಮಾ.21: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುಮಲತಾ ಅಂಬರೀಶ್‌ಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಬಹಿರಂಗವಾಗಿ ಬೆಂಬಲ ನೀಡುತ್ತಿರುವುದರಿಂದ, ಆತಂಕಕ್ಕೆ ಒಳಗಾಗಿರುವ...
21st March, 2019
ಚಿಕ್ಕಮಗಳೂರು, ಮಾ.21: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿಕೊಂಡ ಬೆಂಕಿಯಿಂದಾಗಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ಸಂಜೆ ತಾಲೂಕಿನ ಜೇನುಗದ್ದೆ ಗ್ರಾಮದಲ್ಲಿ ವರದಿಯಾಗಿದೆ. 
21st March, 2019
ಚಿಕ್ಕಮಗಳೂರು, ಮಾ.21: ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಿಪಿಐ(ಎಂಎಲ್) ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು, ಸೋಮವಾರ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆಂದು ಪಕ್ಷದ ರಾಜ್ಯ ಪ್ರಧಾನ...
21st March, 2019
ಚಿಕ್ಕಮಗಳೂರು, ಮಾ.21: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಶೃಂಗೇರಿ ಮಠಕ್ಕೆ ಬಂದಿದ್ದ ಸಂಧರ್ಭದಲ್ಲಿ ಮಠದ ಆವರಣದಲ್ಲಿ ಪತ್ರಿಕಾ ವರದಿಗಾರರೊಂದಿಗೆ...
21st March, 2019
ಮಡಿಕೇರಿ, ಮಾ.21: ಕೊಂಡಂಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಬಹು ಮರ್ಹೂಂ ಅಸಯ್ಯಿದ್ ಅಬ್ದುಲ್ಲಾಹಿ ಸಖಾಫ್ ಅಲ್ ಹಳ್ರಮಿ ಹಾಗೂ ಪವಾಡ ಪುರುಷರುಗಳ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು...
21st March, 2019
ಮಡಿಕೇರಿ, ಮಾ.21: ಕೊಡಗು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಂಪಾಜೆಯ ಬಾಲಚಂದ್ರ ಕಳಗಿ ಅವರ ಸಾವು ಹಲವು ಸಂಶಯಗಳನ್ನು ಹುಟ್ಟು ಹಾಕಿದ್ದು, ಇದು ಒಂದು ವ್ಯವಸ್ಥಿತ ಕೊಲೆ ಎಂದು ಕುಟುಂಬದ ಸದಸ್ಯರು ಹಾಗೂ ಗ್ರಾಮಸ್ಥರು...
21st March, 2019
ದಾವಣಗೆರೆ,ಮಾ.21: ನಗರದಾದ್ಯಂತ ಗುರುವಾರ ವಯಸ್ಸಿನ ಭೇದ ಭಾವವಿಲ್ಲದೇ ನಾಗರಿಕರು ಹೋಳಿ ಹಬ್ಬವನ್ನು ಪರಸ್ಪರ ಬಣ್ಣ ಹಚ್ಚುವ ಮೂಲಕ ಸಂಭ್ರಮದಿಂದ ಆಚರಿಸಿದರು.
21st March, 2019
ಕೊಳ್ಳೇಗಾಲ,ಮಾ.21: ಅಪರಿಚಿತ ಮಹಿಳೆಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
21st March, 2019
ದಾವಣಗೆರೆ,ಮಾ.21: ಮಹಿಳೆಯ ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. 
Back to Top