ಕೋಟ, ಎ.30: ಹೊಂಬಾಡಿ-ಮಂಡಾಡಿ ಗ್ರಾಮದ ಹುಣ್ಸೆಮಕ್ಕಿ ಸುಣ್ಣಾರಿ ಯಲ್ಲಿರುವ ಎಕ್ಸಲೆಂಟ್ ಕಾಲೇಜು ವಾರ್ಡನ್ ಕೆಲಸ ಮಾಡಿಕೊಂಡಿದ್ದ ಮಂಡಾಡಿ ಗ್ರಾಮದ ಶೋಭಾ ಎಂಬವರ ಮಗ ಸುಶಾನ್(20) ಎಂಬವರು ಎ.28ರಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಕಡೆ ಹೋದವರು ನಾಪತ್ತೆಯಾಗಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.