Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್ ಸೋಂಕಿನಿಂದ 11 ಮಂದಿ ಮೃತ್ಯು;...

ಕೋವಿಡ್ ಸೋಂಕಿನಿಂದ 11 ಮಂದಿ ಮೃತ್ಯು; 100 ರ ಗಡಿ ದಾಟಿದ ಸಾವಿನ ಸಂಖ್ಯೆ

ವಾರ್ತಾಭಾರತಿವಾರ್ತಾಭಾರತಿ17 Jun 2025 7:41 AM IST
share
ಕೋವಿಡ್ ಸೋಂಕಿನಿಂದ 11 ಮಂದಿ ಮೃತ್ಯು; 100 ರ ಗಡಿ ದಾಟಿದ ಸಾವಿನ ಸಂಖ್ಯೆ

ಹೊಸದಿಲ್ಲಿ: ದೇಶಾದ್ಯಂತ ಕೋವಿಡ್-19 ಸೋಂಕಿನಿಂದ ಸೋಮವಾರ 11 ಮಂದಿ ಮೃತಪಟ್ಟಿದ್ದು, ಪ್ರಸಕ್ತ ವರ್ಷ ಒಂದೇ ದಿನ ದಾಖಲಾದ ಗರಿಷ್ಠ ಸಾವಿನ ಸಂಖ್ಯೆ ಇದಾಗಿದೆ. ಇದರ ಜತೆಗೆ ಈ ಬಾರಿ ದೇಶದಲ್ಲಿ ಸೋಂಕಿಗೆ ಬಲಿಯಾದರ ಒಟ್ಟು ಸಂಖ್ಯೆ 100ರ ಗಡಿ ದಾಟಿದೆ. ಪ್ರಸಕ್ತ ಕೋವಿಡ್ -19 ಅಲೆಯಲ್ಲಿ 108 ಮಂದಿ ಜೀವ ಕಳೆದುಕೊಂಡಂತಾಗಿದೆ.

ಕೇರಳದಲ್ಲಿ ಏಳು ಸಾವು ಸಂಭವಿಸಿದ್ದು, ದೆಹಲಿ, ಮಹಾರಾಷ್ಟ್ರ, ಛತ್ತೀಸ್ಗಢ ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಕಳೆದ ಕೆಲ ವಾರಗಳಿಂದ ಅತಿ ಹೆಚ್ಚು ಪ್ರಕರಣಗಳು ವರದಿಯಾಗುತ್ತಿರುವ ಕೇರಳದಲ್ಲಿ ಮೃತಪಟ್ಟ ಎಲ್ಲ ಏಳು ಮಂದಿ 60 ವರ್ಷ ಮೇಲ್ಪಟ್ಟವರು ಮತ್ತು ಇತರ ಅಸ್ವಸ್ಥತೆಗಳನ್ನು ಹೊಂದಿದ್ದರು ಎನ್ನಲಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಎಲ್ಲರೂ ಪ್ಯಾಂಕ್ರಿಯಾಟೀಸ್, ಮೂತ್ರಕೋಶ ರೋಗ ಮತ್ತು ನ್ಯುಮೋನಿಯಾ ಹೊಂದಿದ್ದರು. ಶ್ವಾಸಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 67 ವರ್ಷ ವಯಸ್ಸಿನ ವ್ಯಕ್ತಿ ದೆಹಲಿಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್‌ನಿಂದ ಮೃತಪಟ್ಟ ಬಹುತೇಕ ಎಲ್ಲರೂ ಸಹ ಅಸ್ವಸ್ಥತೆಗಳಾದ ಕ್ಯಾನ್ಸರ್, ಕಿಡ್ನಿ ವೈಫಲ್ಯ ಮತ್ತು ಹೃದ್ರೋಗದಿಂದ ಬಳಲುತ್ತಿದ್ದರು ಎಂದು ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ದೇಶದಾದ್ಯಂತ ಕೇರಳದಲ್ಲಿ ಅತಿಹೆಚ್ಚು (1920) ಸಕ್ರಿಯ ಪ್ರಕರಣಗಳಿದ್ದು, ಗುಜರಾತ್ (1433), ದೆಹಲಿ (649) ಮತ್ತು ಮಹಾರಾಷ್ಟ್ರ (540) ನಂತರದ ಸ್ಥಾನಗಳಲ್ಲಿವೆ. ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಹರ್ಯಾಣದಲ್ಲೂ ಕೆಲ ಕೋವಿಡ್ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ವರದಿಯಾಗುತ್ತಿವೆ.

Tags

Covidinfectiondeath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X