Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ಎಲ್ಲ ರಾಜ್ಯಗಳಲ್ಲಿ, ಎಲ್ಲ ಭಾಷೆಗಳಲ್ಲಿ...

ಎಲ್ಲ ರಾಜ್ಯಗಳಲ್ಲಿ, ಎಲ್ಲ ಭಾಷೆಗಳಲ್ಲಿ ʼವಾರ್ತಾ ಭಾರತಿʼ ಜನರಿಗೆ ತಲುಪಲಿ : ಕೆ.ಎಸ್. ಶೇಖ್ ಕರ್ನಿರೆ

ವಾರ್ತಾಭಾರತಿಗೆ 24ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ29 Aug 2026 9:38 AM IST
share
ಎಲ್ಲ ರಾಜ್ಯಗಳಲ್ಲಿ, ಎಲ್ಲ ಭಾಷೆಗಳಲ್ಲಿ ʼವಾರ್ತಾ ಭಾರತಿʼ ಜನರಿಗೆ ತಲುಪಲಿ : ಕೆ.ಎಸ್. ಶೇಖ್ ಕರ್ನಿರೆ

ರಿಯಾದ್‌ : ವಾರ್ತಾ ಭಾರತಿ ಕನ್ನಡ ದೈನಿಕ ಯಶಸ್ವೀ 24 ನೇ ವರ್ಷಕ್ಕೆ ಕಾಲಿಟ್ಟಿರುವುದು ಸಮಸ್ತ ಕನ್ನಡಿಗರ ಪಾಲಿಗೆ ಬಹಳ ಸಂತೋಷದ ವಿಷಯ. ಮಂಗಳೂರಿನಿಂದ ಪ್ರಾರಂಭವಾದ ಈ ಪರ್ಯಾಯ ದೈನಿಕ ಇವತ್ತು ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ, ವಿಶ್ವಾಸಾರ್ಹ ಮಾಧ್ಯಮವಾಗಿ ಬೆಳೆದಿದೆ. ಪ್ರತಿದಿನ ಲಕ್ಷಗಟ್ಟಲೆ ಓದುಗರು, ವೀಕ್ಷಕರನ್ನು ತಲುಪುತ್ತಿದೆ. ಮುದ್ರಣ ಮಾಧ್ಯಮ ಮಾತ್ರವಲ್ಲದೆ ಡಿಜಿಟಲ್ ಮೀಡಿಯಾದಲ್ಲೂ ಅಪಾರ ಜನಮನ್ನಣೆ ಗಳಿಸಿದೆ. ಇವತ್ತು ಇಡೀ ದೇಶವೇ ಗುರುತಿಸುವ ಪ್ರಮುಖ ಮಾಧ್ಯಮ ಸಂಸ್ಥೆಯಾಗಿದೆ.

ಈ ಎಲ್ಲ ಸಾಧನೆಗಳ ನಡುವೆಯೂ ಅದು ಸತ್ಯ ಎಲ್ಲೆಡೆಗೆ ತಲುಪಿಸುವ ತನ್ನ ಧ್ಯೇಯದೊಂದಿಗೆ ಎಂದೂ ರಾಜಿ ಮಾಡಿಕೊಂಡಿಲ್ಲ. ಸಮಾಜದ ಎಲ್ಲ ದುರ್ಬಲ ವರ್ಗಗಳ ಗಟ್ಟಿ ಧ್ವನಿಯಾಗಿ ನಿರಂತರ ಕೆಲಸ ಮಾಡಿದೆ. ವಾರ್ತಾಭಾರತಿಯ ಯುಟ್ಯೂಬ್ ಚಾನಲ್ ಕೂಡ ಅತ್ಯುತ್ತಮ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದೆ.

ಇಂಗ್ಲೀಷ್, ಹಿಂದೂಸ್ತಾನಿ ಭಾಷೆಗಳಲ್ಲೂ ಈಗ ವಾರ್ತಾ ಭಾರತಿ ದೇಶ ವಿದೇಶಗಳ ಜನರನ್ನು ತಲುಪುತ್ತಿದೆ. ಪತ್ರಕರ್ತರು, ಸಿಬ್ಬಂದಿಗಳ ಬೃಹತ್ ವೃತ್ತಿಪರ ಹಾಗೂ ನಿಷ್ಠಾವಂತ ತಂಡ ವಾರ್ತಾ ಭಾರತಿಯ ಹಿಂದಿದೆ. ಇಂತಹದೊಂದು ವೃತ್ತಿಪರ ಅಷ್ಟೇ ನ್ಯಾಯಪರ ಮಾಧ್ಯಮ ಸಂಸ್ಥೆಯನ್ನು ಕಟ್ಟಿ ಬೆಳೆಸುವುದು ಸುಲಭವಲ್ಲ.

ಎಲ್ಲ ಸವಾಲುಗಳನ್ನು , ಸಮಸ್ಯೆಗಳನ್ನು ಮೆಟ್ಟಿ ನಿಂತು ವಾರ್ತಾ ಭಾರತಿ ತಂಡ ಇವತ್ತು ಈ ಅದ್ಭುತ ಸಾಧನೆ ಮಾಡಿದೆ. ಅದಕ್ಕಾಗಿ ನಾನು ಅದರ ಪ್ರಧಾನ ಸಂಪಾದಕ ಅಬ್ದುಸಲಾಮ್ ಪುತ್ತಿಗೆ ಹಾಗೂ ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ವರ್ಷ ವಾರ್ತಾ ಭಾರತಿ 25 ನೇ ವರ್ಷಕ್ಕೆ ತಲುಪುವಾಗ ದೇಶದ ಎಲ್ಲ ರಾಜ್ಯಗಳಲ್ಲೂ ವಿವಿಧ ಭಾಷೆಗಳಲ್ಲಿ ವಾರ್ತಾ ಭಾರತಿ ಪ್ರತಿದಿನ ಕೋಟ್ಯಂತರ ಜನರಿಗೆ ಸತ್ಯವನ್ನು ತಲುಪಿಸಲಿ ಎಂದು ಹಾರೈಸುತ್ತೇನೆ.

ಕೆ.ಎಸ್. ಶೇಖ್ ಕರ್ನಿರೆ, COO, Expertise ಗ್ರೂಪ್, KSA

Tags

Varta BharatiK.S. Sheikh Karnire
share
ವಾರ್ತಾಭಾರತಿ
ವಾರ್ತಾಭಾರತಿ
Next Story
X