Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ‘ವಾರ್ತಾ ಭಾರತಿ’ ವಾತ್ಸಲ್ಯ, ವಿಶ್ವಾಸ,...

‘ವಾರ್ತಾ ಭಾರತಿ’ ವಾತ್ಸಲ್ಯ, ವಿಶ್ವಾಸ, ವಸ್ತುನಿಷ್ಠ ಪತ್ರಿಕೋದ್ಯಮ: AATA ಅಧ್ಯಕ್ಷೆ ಶ್ರೀವಲ್ಲಿ ರೈ ಮಾರ್ಟೆಲ್

ವಾರ್ತಾಭಾರತಿಗೆ 24ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 Aug 2026 9:11 PM IST
share
‘ವಾರ್ತಾ ಭಾರತಿ’ ವಾತ್ಸಲ್ಯ, ವಿಶ್ವಾಸ, ವಸ್ತುನಿಷ್ಠ ಪತ್ರಿಕೋದ್ಯಮ: AATA ಅಧ್ಯಕ್ಷೆ ಶ್ರೀವಲ್ಲಿ ರೈ ಮಾರ್ಟೆಲ್

ಫ್ಲೊರಿಡಾ: ವಾತ್ಸಲ್ಯ, ವಿಶ್ವಾಸ ಮತ್ತು ವಸ್ತುನಿಷ್ಠ ಪತ್ರಿಕೋದ್ಯಮದ ಮೂಲಕ 24ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ‘ವಾರ್ತಾ ಭಾರತಿ’ಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು.

ನಾಡಿನ ನೆಲ ಜಲದಿಂದ ದೂರವಿದ್ದು, ವಿಶ್ವದ ವಿವಿಧ ಭಾಗಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರ ಬದುಕು, ಸಾಧನೆ, ಸಂಕಷ್ಟ ಹಾಗೂ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ, ಅವರ ಧ್ವನಿಯಾಗಿ ನಿಂತಿರುವ ‘ವಾರ್ತಾಭಾರತಿ’ಯ ಸೇವೆ ನಿಜಕ್ಕೂ ಶ್ಲಾಘನೀಯ.

ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ತುಳುವರು ಹಾಗೂ ಭಾರತೀಯ ಸಮುದಾಯದ ಉತ್ತಮ ಕಾರ್ಯಗಳು, ಸಾಧನೆಗಳು ಮತ್ತು ಸಮಾಜಮುಖಿ ಚಟುವಟಿಕೆಗಳನ್ನು ಬೆಳಕಿಗೆ ತರುವ ಮೂಲಕ, ನಮ್ಮ ನೆಲದ ಸಂಸ್ಕೃತಿ, ಭಾಷೆ ಮತ್ತು ಭಾವನೆಗಳನ್ನು ಜಗತ್ತಿನೊಂದಿಗೆ ಬೆಸೆಯುವ ಮಹತ್ವದ ಕಾರ್ಯವನ್ನು ‘ವಾರ್ತಾ ಭಾರತಿ’ ಮಾಡುತ್ತಿದೆ. ವಿಶೇಷವಾಗಿ, ಅನಿವಾಸಿಗಳ ಸಮಸ್ಯೆಗಳಿಗೆ ಧ್ವನಿಯಾಗಿ, ಅವರ ನೋವು ನಲಿವುಗಳಿಗೆ ಸ್ಪಂದಿಸಿ, ಅವರ ಸಾಧನೆಗಳಿಗೆ ಪ್ರೋತ್ಸಾಹ ನೀಡುತ್ತಿರುವುದು ಈ ಪತ್ರಿಕೆಯ ಸಾಮಾಜಿಕ ಬದ್ಧತೆಯನ್ನು ತೋರಿಸುತ್ತದೆ.

All America Tulu Association (AATA)ಯ ಅಧ್ಯಕ್ಷೆಯಾಗಿ, Global Tuluva ಸಂಸ್ಥೆಯ ಸ್ಥಾಪಕಿಯಾಗಿ ಹಾಗೂ Florida Tulu Kootaದ ಸ್ಥಾಪಕಿಯಾಗಿ, ಜಾಗತಿಕ ಮಟ್ಟದಲ್ಲಿ ನಮ್ಮ ಭಾಷೆ, ಸಂಸ್ಕೃತಿ ಮತ್ತು ಸಮುದಾಯವನ್ನು ಬೆಳೆಸುವ ಕಾರ್ಯದಲ್ಲಿ ‘ವಾರ್ತಾ ಭಾರತಿ’ಯಂತಹ ಮಾಧ್ಯಮಗಳ ಬೆಂಬಲ ಮತ್ತು ಪ್ರೋತ್ಸಾಹ ನಮಗೆ ಸದಾ ಅಮೂಲ್ಯವಾಗಿದೆ.

‘ವಾರ್ತಾ ಭಾರತಿ’ ಇನ್ನೂ ಅನೇಕ ವರ್ಷಗಳ ಕಾಲ ಸತ್ಯ, ನ್ಯಾಯ, ಜನಪರ ಕಾಳಜಿ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ಮುನ್ನಡೆಯಲಿ. ಅನಿವಾಸಿಗಳ ಧ್ವನಿಯಾಗಿ, ಕನ್ನಡಿಗರ ಹೆಮ್ಮೆಯ ಮಾಧ್ಯಮವಾಗಿ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾರೈಸುತ್ತೇನೆ.

24ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ‘ವಾರ್ತಾಭಾರತಿ’ಯ ಸಂಪೂರ್ಣ ಬಳಗಕ್ಕೆ ಹಾರ್ದಿಕ ಶುಭಾಶಯಗಳು.

-ಶ್ರೀವಲ್ಲಿ ರೈ ಮಾರ್ಟೆಲ್, ಅಧ್ಯಕ್ಷೆ, All America Tulu Association (AATA)

ಸ್ಥಾಪಕಿ, Global Alliance of Tulu Associations & Florida Tulu Koota

Tags

'Vartha Bharati'affectiontrustobjective journalism
share
ವಾರ್ತಾಭಾರತಿ
ವಾರ್ತಾಭಾರತಿ
Next Story
X