Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ʼವಾರ್ತಾಭಾರತಿʼ ಸತ್ಯ, ನಿಷ್ಠೆ, ಸಾಮಾಜಿಕ...

ʼವಾರ್ತಾಭಾರತಿʼ ಸತ್ಯ, ನಿಷ್ಠೆ, ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಂಡಿದೆ: BCCI, UAE ಅಧ್ಯಕ್ಷ ಹಿದಾಯತ್ ಅಡ್ಡೂರು

ವಾರ್ತಾಭಾರತಿಗೆ 24ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 Aug 2026 10:53 PM IST
share
ʼವಾರ್ತಾಭಾರತಿʼ ಸತ್ಯ, ನಿಷ್ಠೆ, ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಂಡಿದೆ: BCCI, UAE ಅಧ್ಯಕ್ಷ ಹಿದಾಯತ್ ಅಡ್ಡೂರು

ದುಬೈ: ವಾರ್ತಾಭಾರತಿ ಪತ್ರಿಕೆಗೆ 24ನೇ ವರ್ಷದ ಶುಭಾಶಯಗಳು. ಸತ್ಯ, ನಿಷ್ಠೆ ಹಾಗೂ ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಂಡು ಜನರ ಧ್ವನಿಯಾಗಿ ಬೆಳೆದು ಬಂದಿರುವ ವಾರ್ತಾಭಾರತಿ ಪತ್ರಿಕೆ 24ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದು ಸಂತಸದ ಸಂಗತಿ.

ವಿಶ್ವದಾದ್ಯಂತ ನೆಲೆಸಿರುವ ಅನಿವಾಸಿ ಕನ್ನಡಿಗರ ವಿಚಾರಗಳನ್ನು ಹಂಚಿಕೊಳ್ಳಲು, ಅವರ ಧ್ವನಿಗೆ ವೇದಿಕೆ ಕಲ್ಪಿಸಲು ಹಾಗೂ ಸಮುದಾಯದ ಒಳಿತಿಗಾಗಿ ಶ್ರಮಿಸುತ್ತಿರುವ ಕನ್ನಡಿಗರನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ವಾರ್ತಾ ಭಾರತಿ ಸಲ್ಲಿಸುತ್ತಿರುವ ಸೇವೆ ನಿಜಕ್ಕೂ ಶ್ಲಾಘನೀಯ.

ವಿಶ್ವದಾದ್ಯಂತ ಇರುವ ಎಲ್ಲಾ ಅನಿವಾಸಿ ಕನ್ನಡಿಗರಿಗೆ ನಿರಂತರ ಬೆಂಬಲ ನೀಡುತ್ತಾ, ಕನ್ನಡಿಗರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುತ್ತಿರುವ ವಾರ್ತಾ ಭಾರತಿ ಬಳಗಕ್ಕೆ ಧನ್ಯವಾದಗಳು.

ಕಳೆದ 23 ವರ್ಷಗಳಿಂದ ನಿಷ್ಪಕ್ಷಪಾತ ಮತ್ತು ಜನಪರ ಪತ್ರಿಕೋದ್ಯಮದ ಮೂಲಕ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿರುವ ಪತ್ರಿಕೆಯು ಮುಂದಿನ ದಿನಗಳಲ್ಲೂ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ. ಪತ್ರಿಕೆಯ ಸಂಪಾದಕೀಯ ಬಳಗ, ವರದಿಗಾರರು, ಸಿಬ್ಬಂದಿ ಹಾಗೂ ಓದುಗರಿಗೆ ಹೃತ್ಪೂರ್ವಕ ಶುಭಾಶಯಗಳು.

ವಾರ್ತಾ ಭಾರತಿ ಇನ್ನಷ್ಟು ವರ್ಷಗಳ ಕಾಲ ಸತ್ಯದ ಪರವಾಗಿ, ಜನರ ಪರವಾಗಿ ಧ್ವನಿಯಾಗಿರಲಿ ಎಂಬ ಹಾರೈಕೆಯೊಂದಿಗೆ 24ನೇ ವರ್ಷದ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳು.

-ಹಿದಾಯತ್ ಅಡ್ಡೂರು, ಅಧ್ಯಕ್ಷರು, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (BCCI) UAE

Tags

'Varthabharati‌embodiestruthloyaltysocial commitmentBCCIUAEPresident Hidayat Addur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X