Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ವಾರ್ತಾಭಾರತಿಗೆ 24ರ ಸಂಭ್ರಮ
  4. ʼವಾರ್ತಾಭಾರತಿʼ ಅನಿವಾಸಿ ಕನ್ನಡಿಗರು,...

ʼವಾರ್ತಾಭಾರತಿʼ ಅನಿವಾಸಿ ಕನ್ನಡಿಗರು, ಇನ್ನಿತರ ಸಮುದಾಯಗಳ ಧ್ವನಿ: ಖತರ್‌ ಕರ್ನಾಟಕ ಸಂಘ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು

ವಾರ್ತಾಭಾರತಿಗೆ 24ರ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 Aug 2026 10:36 PM IST
share
ʼವಾರ್ತಾಭಾರತಿʼ ಅನಿವಾಸಿ ಕನ್ನಡಿಗರು, ಇನ್ನಿತರ ಸಮುದಾಯಗಳ ಧ್ವನಿ: ಖತರ್‌ ಕರ್ನಾಟಕ ಸಂಘ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು

ಖತರ್‌ : ವಾರ್ತಾಭಾರತಿ ಕಳೆದ 23 ವರ್ಷಗಳಿಂದ ಗಲ್ಫ್ ನಲ್ಲಿರುವ ಕನ್ನಡಿಗರ ಹಾಗು ಇನ್ನಿತರ ಸಮುದಾಯಗಳ ಸಮಸ್ಯೆ, ಆಶೋತ್ತರಗಳಿಗೆ ಧ್ವನಿಯಾಗುತ್ತಿದೆ. ಈಗ 24ನೇ ವರ್ಷಕ್ಕೆ ಕಾಲಿಡುತ್ತಿರುವುದು ಸಂತಸದ ವಿಷಯ. ಕೊರೋನಾ ಸಂದರ್ಭದಲ್ಲಿ, ಇನ್ನಿತರ ಸಂಕಷ್ಟದ ಸಂದರ್ಭದಲ್ಲಿ ಇಲ್ಲಿನ ನೈಜ ವಿಷಯವನ್ನು ಜನರಿಗೆ ತಲುಪಿಸುವ ಗಲ್ಫ್ ನಲ್ಲಿರುವವರ ಜೀವನದ ಕೊಂಡಿಯಾಗಿ ಅನೇಕ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದೆ.

ವಾರ್ತಾಭಾರತಿಯ ವೆಬ್ ಸೈಟ್ ಈಗ ಇಡೀ ಜಗತ್ತನ್ನೇ ತಲುಪುವ ಮೂಲಕ ನೈಜ ಸುದ್ದಿಯನ್ನು ನೀಡುತ್ತಿದೆ. ವಾರ್ತಾಭಾರತಿ ಇದೇ ರೀತಿ ಮುಂದುವರಿದು ನೂರು ವರ್ಷಗಳ ಕಾಲ ಜನಪರವಾಗಿ ಸುದ್ದಿ ನೀಡುತ್ತಿರಲಿ ಎಂದು ಶುಭ ಹಾರೈಸುತ್ತೇನೆ.

-ಸುಬ್ರಹ್ಮಣ್ಯ ಹೆಬ್ಬಾಗಿಲು, ಅಧ್ಯಕ್ಷರು, ಖತರ್‌ ಕರ್ನಾಟಕ ಸಂಘ

Tags

'Varthabharatinon-residentKannadigascommunitiesQatar Karnataka Sangha
share
ವಾರ್ತಾಭಾರತಿ
ವಾರ್ತಾಭಾರತಿ
Next Story
X