Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮತಗಳ್ಳತನ ಆರೋಪಕ್ಕೆ ಉತ್ತರಿಸುವ ಹೊಣೆ...

ಮತಗಳ್ಳತನ ಆರೋಪಕ್ಕೆ ಉತ್ತರಿಸುವ ಹೊಣೆ ಚುನಾವಣಾ ಆಯೋಗದ್ದು: ರಮಾನಾಥ ರೈ

ವಾರ್ತಾಭಾರತಿವಾರ್ತಾಭಾರತಿ12 Aug 2025 1:04 PM IST
share
ಮತಗಳ್ಳತನ ಆರೋಪಕ್ಕೆ ಉತ್ತರಿಸುವ ಹೊಣೆ ಚುನಾವಣಾ ಆಯೋಗದ್ದು: ರಮಾನಾಥ ರೈ

ಮಂಗಳೂರು, ಆ.12: ಲೋಕಸಭೆಯ ವಿಪಕ್ಷ ನಾಯಕನಾಗಿ ಚುನಾವಣಾ ಆಯೋಗದ ತಪ್ಪುಗಳನ್ನು ಬಹಿರಂಗಪಡಿಸಿರುವ ರಾಹುಲ್ ಗಾಂಧಿಯವರ ಪ್ರಶ್ನೆಗಳಿಗೆ ಉತ್ತರಿಸುವ ಹೊಣೆ ಚುನಾವಣಾ ಆಯೋಗದ್ದಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಂವಿಧಾನಿಕ ಹುದ್ದೆಗಳಿಂದ ತಪ್ಪುಗಳಾದ ಅದನ್ನು ಪ್ರಶ್ನಿಸುವುದು ವಿಪಕ್ಷದ ಕರ್ತವ್ಯ. ಅದನ್ನು ರಾಹುಲ್ ಗಾಂಧಿ ಮಾಡಿದ್ದು, ಅವರನ್ನು ಬೆಂಬಲಿಸುವುದಾಗಿ ಹೇಳಿದರು.

ಚುನಾವಣಾ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ತರುವಲ್ಲಿ ರಾಹುಲ್ ಗಾಂಧಿಯ ಪ್ರಶ್ನೆಗಳು ಅವರು ಬಹಿರಂಗ ಪಡಿಸಿರುವ ಮತದಾರರ ಪಟ್ಟಿಯಲ್ಲಿನ ತಪ್ಪುಗಳು ಚರ್ಚೆಯ ವಿಚಾರವಾಗಿದೆ. ಇದಕ್ಕೆ ಚುನಾವಣಾ ಆಯೋಗದಿಂದ ಉತ್ತರ ಬೇಕಾಗಿದೆ. ಆದರೆ ಬಿಜೆಪಿ ಉತ್ತರಿಸುತ್ತಿದೆ. ಈ ಕುರಿತು ಲಿಂಬಾವಳಿಯವರು ನೀಡಿರುವ ಉತ್ತರ ಚುನಾವಣಾ ಆಯೋಗದ ತಪ್ಪು ಒಪ್ಪಿಕೊಂಡು ಪುಷ್ಟೀಕರಣ ನೀಡುವ ಕೆಲಸ ಆಗಿದ್ದು, ಇದು ಗಂಭೀರ ವಿಚಾರ ಎಂದವರು ಹೇಳಿದರು.

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ರಾಹುಲ್ ಗಾಂಧಿ ಹೆಜ್ಜೆ ಇರಿಸಿದ್ದು, ಅವರು ಕೇಳಿರುವಂತೆ ಚುನಾವಣಾ ಆಯೋಗ ಕಳೆದ 10 ವರ್ಷಗಳ ವೀಡಿಯೋ ಹಾಗೂ ಸಾಫ್ಟ್ ಕಾಪಿಯನ್ನು ಒದಗಿಸಬೇಕು. ಹಿಂದೆ ಮಹಾರಾಷ್ಟ್ರದ ಚುನಾವಣೆಯ ಸಂದರ್ಭದಲ್ಲಿಯೇ ರಾಹುಲ್ ಈ ಬಗ್ಗೆ ಧ್ವನಿ ಎತ್ತಿದ್ದರು. ಬಳಿಕ ಹರ್ಯಾಣದ ಚುನಾವಣೆಯ ಸಂದರ್ಭದಲ್ಲೂ ಮಾತನಾಡಿದ್ದಾರೆ. ಆದರೆ ಉತ್ತರದಾಯಿತ್ವ ಹೊಂದಿದವರು ಮೌನ ವಹಿಸಿದ್ದಾರೆ. ಇದೀಗ ಬಿಹಾರದ ಚುನಾವಣೆಯ ಸಂದರ್ಭದಲ್ಲಿ ಇಂತಹ ಪ್ರಶ್ನೆಗಳನ್ನು ಮತ್ತೆ ಎತ್ತಲಾಗಿದೆ. ರಾಹುಲ್ ಅವರ ಮೇಧಾವಿತನವನ್ನು ಒಪ್ಪುವ ಪರಿಸ್ಥಿತಿ ಇದ್ದು, ಚುನಾವಣಾ ಪ್ರಕ್ರಿಯೆ ಪಾರದರ್ಶಕವಾಗಬೇಕಾದರೆ ಮತ ಕಳವು ನಿಲ್ಲಿಸುವಲ್ಲಿ ಎಲ್ಲರ ಪ್ರಯತ್ನ ಅಗತ್ಯವಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಶಶಿಧರ ಹೆಗ್ಡೆ, ನವೀನ್ ಡಿಸೋಜ, ಇಬ್ರಾಹೀಂ ನವಾಝ್, ಆರ್.ಕೆ. ಪೃಥ್ವಿರಾಜ್, ಬಿ.ಎಂ. ಅಬ್ಬಾಸ್ ಅಲಿ, ಸುಹಾನ್ ಆಳ್ವ, ಜಯಶೀಲ ಅಡ್ಯಂತಾಯ, ಅಶೋಕ್ ಡಿ.ಕೆ., ಪ್ರೇಮ್ ಬಳ್ಳಾಲ್ ಬಾಗ್, ಶಬೀರ್ ಎಸ್. ಯಶವಂತ ಪ್ರಭು, ಫಯಾಝ್ ಅಮೆಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X