Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು...

ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಇಳಿಕೆ: ಡಿಸಿಪಿ ರವಿಶಂಕರ್

ವಾರ್ತಾಭಾರತಿವಾರ್ತಾಭಾರತಿ21 Aug 2025 5:50 PM IST
share
ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಇಳಿಕೆ: ಡಿಸಿಪಿ ರವಿಶಂಕರ್

ಮಂಗಳೂರು: ಕಳೆದ ಒಂದು ವರ್ಷದ ಅಂಕಿಅಂಶಗಳನ್ನು ಗಮನಿಸಿದಾಗ ಮಂಗಳೂರಿನಲ್ಲಿ ರಸ್ತೆ ಅಪಘಾತ ಮತ್ತು ಅಪರಾಧ ಪ್ರಕರಣಗಳಲ್ಲಿ ಸಾಕಷ್ಟು ಇಳಿಕೆಯಾಗಿರುವುದು ಉತ್ತಮ ಬೆಳವಣಿಗೆ ಎಂದು ಮಂಗಳೂರು ಉಪ ಪೊಲೀಸ್ ಆಯುಕ್ತ ರವಿಶಂಕರ್ ತಿಳಿಸಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ವತಿಯಿಂದ ಮಂಗಳೂರು ಪತ್ರಿಕಾ ಭವನದಲ್ಲಿ ಗುರುವಾರ ಉಚಿತ ಖಾಸಗಿ ಬಸ್ ಪಾಸ್ ವಿತರಣಾ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಪತ್ರಕರ್ತರು ತಮ್ಮ ವೃತ್ತಿ ಬದುಕಿನಲ್ಲಿ ಸಾಕಷ್ಟು ಸವಾಲುಗಳನ್ನು ಎದುರಿಸು ತ್ತಿದ್ದಾರೆ.ಈ ನಡುವೆ ಸತ್ಯ ಮತ್ತು ನ್ಯಾಯ ಪರದ ಜೊತೆ ಸಮಾಜದ ಧ್ವನಿಯಾಗಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಕಾರ್ಯ ನಿರ್ವಹಿಸುತ್ತಿರು ವುದನ್ನು ನಾನು ಗಮನಿಸಿದ್ದೇನೆ.ಸಮಾಜದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ವರದಿಗಳ ಬಗ್ಗೆಯೂ ಸಾಕಷ್ಟು ಎಚ್ಚರಿಕೆ ವಹಿಸಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಪತ್ರಕರ್ತರ ಹೊಣೆಗಾರಿಕೆ ಶ್ಲಾಘನೀಯ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆರ್ ಟಿಒ ಶ್ರೀಧರ್ ಮಾತನಾಡುತ್ತಾ,ರಸ್ತೆ ಸುರಕ್ಷತಾ ನಿಯಮಗಳ ಪಾಲನೆ ಯೊಂದಿಗೆ ಚಾಲನೆ ಮಾಡುವುದು ಮುಖ್ಯ. ಜೊತೆಗೆ ಅಪಘಾತ ರಹಿತ ಚಾಲನೆಯೂ ಉತ್ತಮ ಮಾದರಿ ಎಂದು ಶುಭ ಹಾರೈಸಿ ದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪ್ಪಾಡಿ ಮಾತನಾಡುತ್ತಾ, ಜಿಲ್ಲೆಯ ಪತ್ರಕರ್ತರ ಸಮಾಜ ಮುಖಿ ಚಟುವ ಟಿಕೆಗಳು ಮತ್ತು ಅವರ ವೃತ್ತಿ ನಿಷ್ಠೆಯ ಬಗ್ಗೆ ಗೌರವವಿದೆ.ಆ ಕಾರಣದಿಂದ ನಮ್ಮ ಸಂಘಟನೆಯ ಮೂಲಕ ಸ್ವ ಆಸಕ್ತಿಯಿಂದ ಅವರಿಗೆ ಉಚಿತ ಬಸ್ ಪಾಸ್ ನೀಡಲು ಮುಂದೆ ಬಂದಿರುವುದಾಗಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಪತ್ರಿಕಾ ಭವನಟ್ರಸ್ಟ್ ನ ಅಧ್ಯಕ್ಷ ಅನ್ನು ಮಂಗಳೂರು ,ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ,ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಉಪಾಧ್ಯಕ್ಷ ರಾಮಚಂದ್ರ ನಾಯಕ್,ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್,ಜೊತೆ ಕಾರ್ಯದರ್ಶಿ ರಾಜೇಶ್ ಟಿ,ಪೂರ್ವಾಧ್ಯಕ್ಷ ನೆಲ್ಸನ್ ಪಿರೇರಾ,ಪದಾಧಿಕಾರಿಗಳಾದ ಸಂಜ್ಯೋತಿ ಶೇಖ, ಮೊಹಿಸಿನ್ ನವಾಬ್, ಪವನ್ ಕುಮಾರ್,ಸುಚೇತನಾ ಕಾವೂರು, ಚಂದ್ರಕಲಾ, ಇಸ್ಮಾಯಿಲ್ (ಇಚ್ಚಾಲಿ), ಚಂದ್ರನ್, ಇಮ್ತಿಯಾಝ್, ರಂಜಿತ್, ರೋಶನ್ ಸಲ್ದಾನ, ಜಾಯ್ ರೋಡ್ರಿಗಸ್, ಆ್ಯರೋನ್, ರಾಜ್ ಕುಮಾರ್, ಜಯಂತ್ ಕುಮಾರ್ ಮೊದಲಾದ ವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಅಪಘಾತ ರಹಿತ ಚಾಲನೆ ಮಾಡಿದ ಚಾಲಕರಾದ ಧರ್ಮಪಾಲ ಉಳ್ಳಾಲ್,ಮೋಹನ್ ಮತ್ತು ಅರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ,ಪ್ರಧಾನ ಕಾರ್ಯ ದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X