Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಕ್ತಿನಗರ ವಸತಿ ಯೋಜನೆ| ಬಡವರಿಗೆ ಸೂರು...

ಶಕ್ತಿನಗರ ವಸತಿ ಯೋಜನೆ| ಬಡವರಿಗೆ ಸೂರು ಕಲ್ಪಿಸಿ: ಶಾಸಕ ವೇದವ್ಯಾಸ ಕಾಮತ್

ವಾರ್ತಾಭಾರತಿವಾರ್ತಾಭಾರತಿ21 Aug 2025 6:04 PM IST
share
ಶಕ್ತಿನಗರ ವಸತಿ ಯೋಜನೆ| ಬಡವರಿಗೆ ಸೂರು ಕಲ್ಪಿಸಿ: ಶಾಸಕ ವೇದವ್ಯಾಸ ಕಾಮತ್

ಮಂಗಳೂರು, ಆ. 21: ನಗರದ ಶಕ್ತಿನಗರದಲ್ಲಿ 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಕಾಯುತ್ತಿದ್ದು, ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದೆ. ಪ್ರಸಕ್ತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0ರಲ್ಲಾದರೂ ಬಡವರಿಗೆ ಸೂರು ಕಲ್ಪಿಸಿ ಎಂದು ಎಂದು ಶಾಸಕ ವೇದವ್ಯಾಸ ಕಾಮತ್ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿದರು.

ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ ಮಾಡಿ ಬಿಟ್ಟಿದ್ದರು. ಆದರೆ ಉದ್ದೇಶಿತ ಯೋಜನೆಯ ಪ್ರದೇಶವು ಡೀಮ್ಡ್ ಫಾರೆಸ್ಟ್ ಆಗಿದ್ದರಿಂದ ಸಹಜವಾಗಿ ಅರಣ್ಯ ಇಲಾಖೆ ತಡೆ ನೀಡಿ ಅಂದಿನಿಂದ ಇಂದಿನವರೆಗೆ ಬಡಕುಟುಂಬಗಳು ಹಕ್ಕು ಪತ್ರವನ್ನು ಹಿಡಿದುಕೊಂಡು ಅಲೆದಾಡುವಂತಾಗಿತ್ತು. ನಾನು ಆ ಭಾಗದ ಶಾಸಕನಾದ ನಂತರ, ಫಲಾನುಭವಿಗಳ ಪರವಾಗಿ ಸರ್ಕಾರ, ಅರಣ್ಯ ಇಲಾಖೆ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸತತ ಚರ್ಚೆ ನಡೆಸಿ ಅಂತಿಮವಾಗಿ 4 ವರ್ಷಗಳ ನಂತರ ಉದ್ದೇಶಿತ ಯೋಜನೆಯನ್ನು ಜಾರಿಗೆ ತರಲು ಇದ್ದ ಡೀಮ್ಡ್ ಫಾರೆಸ್ಟ್ ಸಹಿತ ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದೇನೆ ಎಂದರು.

ಇದೀಗ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆಯನ್ನು ಸಹ ಸರ್ಕಾರಕ್ಕೆ ಕಳುಹಿಸಿ ಕೊಡಲಾಗಿದ್ದು, ಇನ್ನಾದರೂ ದಯವಿಟ್ಟು ಈ ಬಗ್ಗೆ ಗಮನಹರಿಸಿ ಆದ್ಯತೆಯ ಮೇರೆಗೆ ಬಡವರ ಸೂರಿಗೆ ಕ್ರಮಕೈಗೊಳ್ಳಿ ಎಂದರು.

ಇದಕ್ಕೆ ಉತ್ತರಿಸಿದ ಸಚಿವ ಜಮೀರ್ ಅಹ್ಮದ್, ಆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X