Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ...

ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ

ವಾರ್ತಾಭಾರತಿವಾರ್ತಾಭಾರತಿ22 Aug 2025 5:55 PM IST
share
ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ಬಂಧನ ಖಂಡಿಸಿ ಸರಕಾರಕ್ಕೆ ಮನವಿ

ಬೆಳ್ತಂಗಡಿ; ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಆರ್.ಎಸ್.ಎಸ್ ಸಂಘಟನೆಯ ಮುಖಂಡನನ್ನು ಅವಹೇಳನಕಾರಿಯಾಗಿ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ಬ್ರಹ್ಮಾವರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ದುರುದ್ದೇಶ ಪೂರ್ವಕವಾಗಿ ಕಾನೂನು ಬಾಹಿರವಾಗಿ ಬಂಧಿಸಿರುವುದು ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ಬಿ.ಎಂ.ಭಟ್ ಹೇಳಿದ್ದಾರೆ.

ಮಹೇಶ್ ಶೆಟ್ಟಿ ಅವರನ್ನು ಕಾನೂನುಬಾಹಿರವಾಗಿ ಬಂಧಿಸಿದ ಸರಕಾರದ ಕ್ರಮದ ವಿರುದ್ಧ ಮಧ್ಯ ಪ್ರವೇಶಿಸಿ ನ್ಯಾಯ ಒದಗಿಸಲು ಆಗ್ರಹಿಸಿ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಬೆಳ್ತಂಗಡಿ ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರನ್ನೂ ಯಾರೂ ಅನಾವಶ್ಯವಾಗಿ ಟೀಕಿಸಬಾರದು ಎಂಬುದು ಸರಿ ಆದರೆ ಟೀಕಿಸಿದ್ದಾರೆ ಎಂಬ ಕಾರಣಕ್ಕೆ ದುರುದ್ದೇಶದಿಂದ ಸೌಜನ್ಯ ಪರ ಹೋರಾಟಗಾರರನ್ನು ಮಾತ್ರ ಬಂದಿಸಿರುವುದು ಸರಿಯಲ್ಲ ಎಂದರು. ಸಂವಿಧಾನಾತ್ಮಕ ಹುದ್ದೆಗಳಲ್ಲಿರುವ ನಮ್ಮ ರಾಜ್ಯದ ಮುಖ್ಯಮಂತ್ರಿಯವರನ್ನು ಕೊಲೆಗಾರ ಎಂದ ಶಾಸಕರ ನ್ನಾಗಲಿ, ಅವರದೇ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂದಿ ಮೊದಲಾದವರ ಅವಮಾನಕರ ವಾಗಿ ಟೀಕಿಸಿದ ಬಿಜೆಪಿಗಳನ್ನಾಗಲಿ, ಕಮ್ಯೂನಿಸ್ಟರನ್ನು ನಿತ್ಯ ಅವಹೇಳನಕಾರಿಯಾಗಿ ನಿಂದಿಸುವವರನ್ನಾಗಲಿ, ಮುಸ್ಲಿಂರನ್ನು ದಿನಾ ಅವಮಾನಿಸುತ್ತಾ, ಸುಳ್ಳುಗಳನ್ನೇ ಮಾತಾಡುತ್ತಾ ಜನರ ದಾರಿ ತಪ್ಪಿಸುತ್ತಾ ಬದುಕುವ ಕೋಮುವಾದಿಗಳ ಬಗ್ಗೆಯಾಗಲಿ ಯಾವ ಕ್ರಮವನ್ನೂ ಕೈಗೊಳ್ಳದ ರಾಜ್ಯದ ಕಾಂಗ್ರೆಸ್ ಸರಕಾರವು ಇದೀಗ ಯಾವುದೇ ಸಂವಿಧಾನಾತ್ಮಕ ಹುದ್ದೆಯಲ್ಲೂ ಇರದ ಕೇವಲ ಬಿಜೆಪಿ ಪಕ್ಷದ ಕಾರ್ಯದರ್ಶಿ ಆರ್.ಎಸ್.ಎಸ್ ನ ಸಂತೋಷ್ ಬಿ.ಎಲ್. ಅವರನ್ನು ನಿಂದಿಸಿರುವುದು ಮಾತ್ರ ಕ್ರಮಕೈಗೊಳ್ಳಲು ಯೋಗ್ಯ ಪ್ರಕರಣ ಎಂದು ಪರಿಗಣಿಸಿರುವುದು ಯಾಕೆ ಎಂಬುದು ಪ್ರಶ್ನೆಯಾಗಿದೆ ಇದರ ಹಿಂದಿರುವ ಷಡ್ಯಂತ್ರ ಬಹಿರಂಗ ಪಡಿಸಬೇಕು. ಇದರ ಹಿಂದೆ ಇರುವ ಕಾಣದ ಕೈಗಳು ಬಹಿರಂಗವಾಗಬೇಕು ಎಂದಂರು. ಆದರೆ ಈ ಟೀಕೆಗಿಂತ ಅಪಾಯಕಾರಿ ಪ್ರಕರಣ ಗಳಾದ ಕೊಲೆ, ಅತ್ಯಾಚಾರಗಳಿಗೆ, ಲೂಟಿ, ಉದ್ರೇಕಕಾರಿ ಭಾಷಣಗಳಿಗೆ ಕ್ರಮ ಕೈಗೊಳ್ಳದ ಕಾಂಗ್ರೇಸ್ ಸರಕಾರ ಸೌಜನ್ಯ ಹೋರಾಟವನ್ನು ಮಟ್ಟ ಹಾಕುವ ದುರುದ್ದೇಶದಿಂದ ಇದೀಗ ಆರ್.ಎಸ್.ಎಸ್. ನ ಏಜೆಂಟರಂತೆ ವರ್ತಿಸುವುದು ಅನುಮಾನಕ್ಕೆ ಎಡೆಮಾಡುವಂತಾಗಿದೆ ಎಂದು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X