Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೇವಾ ಮನೋಭಾವದಿಂದಲೇ ದೇಶವನ್ನು...

ಸೇವಾ ಮನೋಭಾವದಿಂದಲೇ ದೇಶವನ್ನು ರೂಪಿಸಬಹುದು: ಡಾ. ಜಯಕರ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ22 Aug 2025 11:39 PM IST
share
ಸೇವಾ ಮನೋಭಾವದಿಂದಲೇ ದೇಶವನ್ನು ರೂಪಿಸಬಹುದು: ಡಾ. ಜಯಕರ ಶೆಟ್ಟಿ

ಕೊಣಾಜೆ: ಗುಣಮಟ್ಟದ ಶಿಕ್ಷಣ, ಜಾಗತಿಕ ಅವಕಾಶಗಳು ಹಾಗೂ ಸೇವಾ ಮನೋಭಾವದಿಂದಲೇ ದೇಶವನ್ನು ರೂಪಿಸಬಹುದು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ. ಜಯಕರ ಶೆಟ್ಟಿ ಹೇಳಿದರು.

ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ದೇರಳಕಟ್ಟೆಯ ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್ಸ್‌ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ ತನ್ನ 40 ವರ್ಷಗಳ ಶ್ರೇಷ್ಠತೆ ಸಂಭ್ರಮದ ಅಂಗವಾಗಿ ಅಂತರರಾಷ್ಟ್ರೀಯ ಸಮ್ಮೇಳನ ಮತ್ತು ಹಳೆಯ ವಿದ್ಯಾರ್ಥಿಗಳ ಕೂಟ – 2025 ಅನ್ನು ಅವಿಷ್ಕಾರ್ ಸಭಾಂಗಣದಲ್ಲಿ ಜರಗಿದ ಎರಡನೇ ದಿನದ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಭಾರತವು ಸದಾ ಜ್ಞಾನ ಮತ್ತು ವಿದ್ಯೆಯ ನೆಲೆಯಾಗಿದೆ. ಇಂದಿಗೆ ದೇಶದಲ್ಲಿ 496 ಉನ್ನತ ಶಿಕ್ಷಣ ಸಂಸ್ಥೆಗಳು, 1200 ವಿಶ್ವವಿದ್ಯಾಲಯಗಳು ಮತ್ತು 50,000 ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. 4 ಕೋಟಿ 30 ಲಕ್ಷ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಆದರೆ ಪ್ರತಿವರ್ಷ 50 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದೇಶಗಳಿಗೆ ತೆರಳುತ್ತಾರೆ, ಇದು ನಮ್ಮ ಶಿಕ್ಷಣ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸುವ ಅಗತ್ಯವನ್ನು ನೆನಪಿಸುತ್ತದೆ.

ಒಂದು ಕಾಲದಲ್ಲಿ ಗ್ರಾಮೀಣ ಜನರು 20-50 ಕಿಮೀ ದೂರ ಪ್ರಯಾಣಿಸಿ ದಂತ ಚಿಕಿತ್ಸೆಗೆ ಹೋಗಬೇಕಾಗುತ್ತಿತ್ತು. ಇಂದು ಸ್ಥಾಪಕರ ಪ್ರೇರಣೆಯಿಂದ ನಿರ್ಮಾಣವಾದ ಎ.ಬಿ. ಶೆಟ್ಟಿ ದಂತ ವಿಜ್ಞಾನ ಸಂಸ್ಥೆ ವಿಶ್ವ ಮಟ್ಟದಲ್ಲಿ ಖ್ಯಾತಿ ಪಡೆದಿದೆ.

ಕಾರ್ಯಕ್ರಮದಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಟ್ಟೆ ವಿ.ವಿ.ಯ ಮುಖವಾಣಿಯೇ ಎ.ಬಿ ಶೆಟ್ಟಿ ದಂತ ಕಾಲೇಜಾಗಿದೆ. 1990 ರಲ್ಲಿ ಕಾಲೇಜಿನ 10 ಟಾಪರ್‌ ಗಳನ್ನು ಬೆಂಗಳೂರು ವಿ.ವಿ ಗುರುತಿಸಿತ್ತು. ಮಾರ್ಗದರ್ಶಕ ಡಾ. ಶ್ರೀಧರ್‌ ಶೆಟ್ಟಿ ಅವರಿಂದ ದಂತ ವೈದ್ಯಕೀಯ ಕಾಲೇಜು ಅಭಿವೃದ್ಧಿಗೆ ಸಾಧ್ಯವಾಗಿದೆ. ದೇಶದಲ್ಲೇ ವಿ.ವಿಗೆ ಗೌರವ ತರಲು ದಂತ ಕಾಲೇಜು ಒಂದು ಭಾಗವಾಗಿದೆ ಎಂದರು

ಸಹಕುಲಾಧಿಪತಿಗಳಾದ ಡಾ.ಎಂ.ಶಾಂತರಾಮ ಶೆಟ್ಟಿ, ಆಡಳಿತ ವಿಭಾಗದ ವಿಶಾಲ್‌ ಹೆಗ್ಡೆ, ಕುಲಪತಿ ಡಾ.ಎಂ.ಎಸ್‌ ಮೂಡಿತ್ತಾಯ, ದಂತ ಕಾಲೇಜಿನ ವಿಶ್ರಾಂತ ಡೀನ್ ಡಾ.ಎನ್‌ ಶ್ರೀಧರ್‌ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಪ್ರೊ. ಉಪಪ್ರಾಂಶುಪಾಲರು ಡಾ. ಎಂ.ಎಸ್. ರವಿ, ಡಾ. ಪೃಥೇಶ್ ಶೆಟ್ಟಿ ಉಪಸ್ಥಿತರಿದ್ದರು.

ಸಮ್ಮೇಳನ ಆಯೋಜನಾ ಅಧ್ಯಕ್ಷೆ ಹಾಗೂ ಡೀನ್‌ ಪ್ರೊ. ಮಿತ್ರಾ ಎನ್. ಹೆಗ್ಡೆ ಸ್ವಾಗತಿಸಿದರು. ಆಯೋಜನಾ ಕಾರ್ಯದರ್ಶಿ ಪ್ರೊ. ಶಿಶಿರ್ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X