Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳಾ ಸಂಜೀವಿನಿ ಒಕ್ಕೂಟದ ʼಅಕ್ಕ...

ಮಹಿಳಾ ಸಂಜೀವಿನಿ ಒಕ್ಕೂಟದ ʼಅಕ್ಕ ಕೆಫೆ’ಗೆ ಸ್ಪೀಕರ್ ಖಾದರ್ ಚಾಲನೆ

ವಾರ್ತಾಭಾರತಿವಾರ್ತಾಭಾರತಿ23 Aug 2025 8:11 PM IST
share
ಮಹಿಳಾ ಸಂಜೀವಿನಿ ಒಕ್ಕೂಟದ ʼಅಕ್ಕ ಕೆಫೆ’ಗೆ ಸ್ಪೀಕರ್ ಖಾದರ್ ಚಾಲನೆ

ಉಳ್ಳಾಲ :ತಾಲೂಕಿನ ಮುನ್ನೂರು ಗ್ರಾಪಂನ ಸ್ನೇಹ ಸಂಜೀವಿನಿ ಒಕ್ಕೂಟದ ವ್ಯಾಪ್ತಿಯಲ್ಲಿ ನೂತನ ಅಕ್ಕ ಕೆಫೆ ಉಪಹಾರ ಗೃಹವನ್ನು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಶನಿವಾರ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಅಕ್ಕ ಕೆಫೆಯು ಮಹಿಳಾ ಸಬಲೀಕರಣಕ್ಕೆ ಮಹತ್ವದ ಹೆಜ್ಜಯಾಗಿದೆ ಎಂದು ಹೇಳಿದರು.

ಈ ಸಂದರ್ಭ ರಾಜ್ಯ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಜಿಪಂ ಸಿಇಒ ವಿನಾಯಕ ನರ್ವಡೆ, ಯೋಜನಾ ನಿರ್ದೇಶಕ ಜಯರಾಂ, ತಾಪಂ ಇಒ ಗುರುದತ್, ಮುನ್ನೂರು ಗ್ರಾಪಂ ಅಧ್ಯಕ್ಷೆ ರೆಹನಾ ಬಾನು ಮತ್ತಿತರರು ಉಪಸ್ಥಿತರಿದ್ದರು.

*ಕೌಶಲಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಪಂನ ಮಹತ್ವಾಂಕ್ಷೆಯ ಯೋಜನೆ ಇದಾಗಿದೆ. ರಾಜ್ಯ ಸರಕಾರದ ಮಹಿಳಾ ಅಭಿವೃದ್ಧಿಗೆ ಬಜೆಟ್‌ನಲ್ಲಿ ಘೋಷಣೆಯಾಗಿರುವ ಅಕ್ಕ ಕೆಫೆಗಳಲ್ಲಿ ದ.ಕ.ಜಿಲ್ಲೆಗೆ 2 ಕೆಫೆಗಳು ಅನುಮೋದನೆಗೊಂಡಿವೆ. ಅವುಗಳ ಪೈಕಿ ಈಗಾಗಲೇ ಉಜಿರೆ ಅಕ್ಕ ಕೆಫೆ ಶುಚಿ ರುಚಿ ಊಟ ಉಪಹಾರವನ್ನು ಜನಸಾಮಾನ್ಯರ ಕೈಗೆಟಕುವ ದರದಲ್ಲಿ ನೀಡುತ್ತಾ ಜನರ ಮನ ಗೆದ್ದಿದೆ.

ಇದೀಗ 2ನೇ ಅಕ್ಕ ಕೆಫೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಪಂ ವ್ಯಾಪ್ತಿಯ ಸ್ನೇಹ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟದ ವ್ಯಾಪ್ತಿಯಲ್ಲಿ ಚಾಲನೆಗೊಂಡಿದೆ. ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅಕ್ಕ ಕೆಫೆ ಆರಂಭಿಸುವ ಕುರಿತು ಘೋಷಣೆ ಮಾಡಿದ್ದರು. 2024ರ ಮಾ.8ರಂದು ರಾಜ್ಯದಲ್ಲಿ ಮೊದಲ ಅಕ್ಕ ಕೆಫೆಗೆ ಚಾಲನೆ ನೀಡಲಾಗಿತ್ತು. ನಂತರ ರಾಜ್ಯದ ಇತರೆಡೆ ಸಂಜೀವಿನಿ ಸ್ವ-ಸಹಾಯ ಗುಂಪುಗಳ ನಿರ್ವಹಣೆಯಲ್ಲಿ ಆರಂಭಿಸಿದ ಅಕ್ಕ ಕೆಫೆಗಳು ಯಶಸ್ವಿ ಯಾಗಿವೆ. ಸಂಪೂರ್ಣವಾಗಿ ಮಹಿಳೆಯರಿಂದಲೇ ಕಾರ್ಯನಿರ್ವಹಿಸುತ್ತಿವುದು ಅಕ್ಕ ಕೆಫೆಯ ವಿಶೇಷತೆಯಾಗಿದೆ. ಶುಚಿ ಮತ್ತು ರುಚಿಯಾದ ಆಹಾರವನ್ನು ಸಾರ್ವಜನಿಕರು ಅಕ್ಕ ಕೆಫೆಯಲ್ಲಿ ಸವಿಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X