Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಕೆ ಫರ್ನಿಚರ್ ಆ್ಯಂಡ್...

ವಿಕೆ ಫರ್ನಿಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ ರಾಧಾ ಕೃಷ್ಣ ಆನ್‌ಲೈನ್ ಫೋಟೋ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ23 Aug 2025 8:30 PM IST
share
ವಿಕೆ ಫರ್ನಿಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ ರಾಧಾ ಕೃಷ್ಣ ಆನ್‌ಲೈನ್ ಫೋಟೋ ಸ್ಪರ್ಧೆ

ಮಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿಕೆ ಫರ್ನಿಚರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ ಮಕ್ಕಳಿಗಾಗಿ 4ನೇ ವರ್ಷದ ಆನ್‌ಲೈನ್ ರಾಧಾ-ಕೃಷ್ಣ ಫೋಟೋ ಸ್ಪರ್ಧೆ ಆಯೋಜಿಸಲಾಗಿದೆ.

ಈ ಸ್ಪರ್ಧೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ರಾಧಾ ಅಥವಾ ಕೃಷ್ಣರಂತೆ ಸಿಂಗರಿಸಿ ಫೋಟೋಗಳನ್ನು ಕಳುಹಿಸಲು ಆಹ್ವಾನಿಸಲಾಗಿದೆ.

ಸ್ಪರ್ಧೆಯು: 0ರಿಂದ 1 ವರ್ಷ, 1-3, ಮತ್ತು 3 ರಿಂದ 5 ವರ್ಷದ ಮಕ್ಕಳಿಗೆ ಮಾತ್ರವಾಗಿದ್ದು, ಪೋಷಕರು ತಮ್ಮ ಮಗುವಿನ ಕನಿಷ್ಠ ಎರಡು ಫೋಟೋಗಳನ್ನು, ವಯಸ್ಸಿನ ಪುರಾವೆ ಮತ್ತು ಸಂಪರ್ಕ ವಿವರಗಳೊಂದಿಗೆ, ವಾಟ್ಸ್‌ಆ್ಯಪ್ ಸಂಖ್ಯೆ 8748800666 / 7026637705 ಅಥವಾ vkdigitalmarketing123@gmail.com ಗೆ ಇಮೇಲ್ ಮೂಲಕ ಕಳುಹಿಸಬಹುದು.

ಫೋಟೋಗಳನ್ನು ಕಳುಹಿಸುವ ಕೊನೆಯ ದಿನಾಂಕ 2025ರ ಸೆಪ್ಟೆಂಬರ್ 16, ವಿಜೇತರನ್ನು ಆಯ್ಕೆಮಾಡಿ, ಬಹುಮಾನಗಳನ್ನು ವಿಕೆ ಫರ್ನಿಚರ್ ಇಲೆಕ್ಟ್ರಾನಿಕ್ಸ್ ತೊಕ್ಕೊಟ್ಟು ಶೋರೂಮ್‌ನಲ್ಲಿ ವಿತರಿಸಲಾಗುವುದು.

ಆಕರ್ಷಕ ಬಹುಮಾನಗಳ ಜೊತೆಗೆ 16 ಸಾಂತ್ವನ ಬಹುಮಾನಗಳನ್ನು ನೀಡಲಾಗುವುದು. ಪ್ರತಿಯೊಬ್ಬ ಭಾಗವಹಿಸುವವರಿಗೂ ಆನ್‌ಲೈನ್ ಭಾಗವಹಿಸುವಿಕೆ ಪ್ರಮಾಣಪತ್ರ ದೊರೆಯಲಿದೆ. ಇತ್ತೀಚಿನ ಫೋಟೋ ಮತ್ತು ಒರಿಜಿನಲ್ ಆಗಿರಬೇಕು, ಸ್ಪಷ್ಟವಾಗಿರಬೇಕು ಮತ್ತು ನಿಖರತೆಗಾಗಿ ಕ್ಯಾಮೆರಾದ ದಿನಾಂಕ ಹಾಗೂ ಸಮಯ ಸಕ್ರಿಯವಾಗಿರಬೇಕು ಎಂದು ಆಯೋಜಕರು ತಿಳಿಸಿದ್ದಾರೆ.

ಈ ವಿಶಿಷ್ಟ ಸ್ಪರ್ಧೆ ಕಳೆದ ನಾಲ್ಕು ವರ್ಷಗಳಿಂದ ಪೋಷಕರ ಮತ್ತು ಮಕ್ಕಳಲ್ಲಿ ಬಹಳ ಜನಪ್ರಿಯವಾಗಿದ್ದು, ಸೃಜನಾತ್ಮಕತೆ ಹಾಗೂ ಭಕ್ತಿಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸುವಲ್ಲಿ ಸುಂದರ ವೇದಿಕೆಯಾಗುತ್ತಿದೆ ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್ www.vkfurnitureandelectronics.com ಅಥವಾ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂ ಪೇಜ್ VK Furniture & Electronics ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X