Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಶ್ರೀ ಗಣೇಶೋತ್ಸವ...

ಉಪ್ಪಿನಂಗಡಿ: ಶ್ರೀ ಗಣೇಶೋತ್ಸವ ಶೋಭಾಯಾತ್ರೆ

ವಾರ್ತಾಭಾರತಿವಾರ್ತಾಭಾರತಿ30 Aug 2025 8:40 PM IST
share
ಉಪ್ಪಿನಂಗಡಿ: ಶ್ರೀ ಗಣೇಶೋತ್ಸವ ಶೋಭಾಯಾತ್ರೆ

ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲ್ಪಟ್ಟ 49 ನೇ ವರ್ಷದ ಶ್ರೀ ಗಣೇಶೋತ್ಸವದ ಶೋಭಾಯಾತ್ರೆ ವಿಜೃಂಭನೆಯಿಂದ ನಡೆಯಿತು.

ವಿವಿಧ ಟ್ಯಾಬ್ಲೊಗಳು, ಕುಣಿತ ಭಜನಾ ತಂಡಗಳು, ತಾಲೀಮು ತಂಡದ ಸಾಹಸ ಪ್ರದರ್ಶನಗಳು ಶೋಭಾ ಯಾತ್ರೆಗೆ ಮೆರಗು ನೀಡಿತು. ಸುರಿಯುತ್ತಿದ್ದ ಭಾರೀ ಮಳೆಯನ್ನೂ ಲೆಕ್ಕಿಸದೆ ಭಜನಾ ತಂಡದ ಸದಸ್ಯರು ಕುಣಿತ ಭಜನಾ ಕಾರ್ಯಕ್ರಮವನ್ನು ನಡೆಸಿಕೊಡುವ ಮೂಲಕ ದೃಢ ಸಂಕಲ್ಪದ ಮುಂದೆ ಸವಾಲುಗಳು ನಗಣ್ಯವೆಂದು ಸಾದರ ಪಡಿಸಿದರು. ಸ್ತಬ್ಧ ಚಿತ್ರಗಳ ಪೈಕಿ ಟೀಮ್ ಸಿಂಧೂರ ನೆಲ್ಯಾಡಿ ಅರ್ಪಿಸಿದ ಬ್ರಹ್ಮೋಸ್ ಕ್ಷಿಪಣಿಯ ಸ್ತಬ್ದ ಚಿತ್ರ ವೀಕ್ಷಕರ ಗಮನ ಸೆಳೆಯಿತು.

ಈ ಸಂಧರ್ಭದಲ್ಲಿ ಸಮಿತಿಯ ಅಧ್ಯಕ್ಷ ಕೆ. ಸುಧಾಕರ ಶೆಟ್ಟಿ ಗಾಂಧಿಪಾರ್ಕ್, ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ಎನ್. ಗೋಪಾಲ ಹೆಗ್ಡೆ, ಜೊತೆ ಕಾರ್ಯದರ್ಶಿಗಳಾದ ಶರತ್ ಕೋಟೆ, ಕೀರ್ತನ್ ಕುಮಾರ್ ಶೆಟ್ಟಿ ಕೊೈಲ, ಉಪಾಧ್ಯಕ್ಷ ಯು. ಯತೀಶ್ ಶೆಟ್ಟಿ, ಪ್ರಮುಖರಾದ ಸುನೀಲ್ ಕುಮಾರ್ ದಡ್ಡು, ಕಂಗ್ವೆ ವಿಶ್ವನಾಥ ಶೆಟ್ಟಿ, ಹರಿರಾಮಚಂದ್ರ, ರಾಮಚಂದ್ರ ಮಣಿಯಾಣಿ, ಚಂದಪ್ಪ ಮೂಲ್ಯ, ಸ್ವರ್ಣೇಶ್ , ಪ್ರತಾಪ್ ಪೆರಿಯಡ್ಕ, ಸುರೇಶ್ ಅತ್ರಮಜಲು, ವಿದ್ಯಾಧರ ಜೈನ್, ಕೈಲಾರ್ ರಾಜಗೋಪಾಲ ಭಟ್ , ಐ. ಚಿದಾನಂದ ನಾಯಕ್ , ಗಣೇಶ್ ಶೆಣೈ, ಅನಂತರಾಯ ಕಿಣಿ, ನಾಗೇಶ್ ಪ್ರಭು, ಕರಾಯ ರಾಘವೇಂದ ನಾಯಕ್, ಯು. ರಾಜೆಶ್ ಪೈ, ವಿದ್ಯಾಲಕ್ಷ್ಮಿ ಪ್ರಭು, ಪ್ರಸನ್ನ ಪೆರಿಯಡ್ಕ, ಸುದರ್ಶನ್ ಎಂ., ತಿಮ್ಮಪ್ಪ ಗೌಡ, ಶೋಭಾ ದಯಾನಂದ್, ಜಯಶ್ರೀ ಜನಾರ್ದನ್ , ಬಿ.ಕೆ. ಅರುಣ್, ಮಾಧವ ಆಚಾರ್ಯ, ವಿಜಯ ಕುಮಾರ್ ಕಲ್ಲಳಿಕೆ, ಕೆ. ಜಗದೀಶ್ ಶೆಟ್ಟಿ, ಕೃಷ್ಣ ಪ್ರಸಾದ್ ದೇವಾಡಿಗ, ಗಗನ್ ಶೆಣೈ, ಉಷಾ ಮುಳಿಯ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X