Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್| ಧರ್ಮಸ್ಥಳ ಕ್ಷೇತ್ರದ ಬಗ್ಗೆ...

ಸುರತ್ಕಲ್| ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಜನಾಗ್ರಹ ಸಭೆ

ವಾರ್ತಾಭಾರತಿವಾರ್ತಾಭಾರತಿ31 Aug 2025 8:40 PM IST
share
ಸುರತ್ಕಲ್| ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಜನಾಗ್ರಹ ಸಭೆ

ಸುರತ್ಕಲ್ : ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮ ಕ್ಷೇತ್ರ ಸಂರಕ್ಷಣಾ ಸಮಿತಿ ಸುರತ್ಕಲ್ ವತಿಯಿಂದ ಜನಾಗ್ರಹ ಸಭೆಯು ರವಿವಾರ ಸಂಜೆ ವಿದ್ಯಾದಾಯಿನಿ ಶಾಲಾ ಸಭಾಭವನದಲ್ಲಿ ಜರುಗಿತು.

ಈ ಸಂದರ್ಭ ಮಾತನಾಡಿದ ವಸಂತ ಗಿಳಿಯಾರ್, ಧರ್ಮಸ್ಥಳದ ವಿರುದ್ಧದ ಅಪಪ್ರಚಾರದ ವಿರುದ್ಧ ಜನಾಕ್ರೋಶ ಬುಗಿಲೆದ್ದಿದೆ‌. ಧರ್ಮ‌ಕ್ಷೇತ್ರದ ವಿರುದ್ಧದ ಶಡ್ಯಂತರ ವಿಫಲವಾಗಿದೆ ಎಂದರು.

ಬಳಿಕ ಮಾತನಾಡಿದ ಕಾಸರಗೋಡು ಹಿಂದೂ ಐಕ್ಯ ವೇದಿಯ ಮುಖಂಡ ಕುಂಟಾರು ರವೀಶ್ ತಂತ್ರಿ, ಓರ್ವ ವ್ಯಕ್ತಿಯ ಮೇಲೆ ಬರುವ ಅಪವಾಧಗಳ ಬಗ್ಗೆ ವಿಮರ್ಶಿಸಿ ನಿರ್ಧಾರ ತೆಗೆದುಕೊಳ್ಳಬೇಕೆ ಹೊರತು ಎಲ್ಲರಂತೆ ನಾವೂ ದೂಷಿಸಬಾರದು.‌ ಧರ್ಮಸ್ಥಳದ‌ ಮೇಲಿನ ಅಪಪ್ರಚಾರದ ಹಿಂದೆ ಕಾವಂದರನ್ನು ಧರ್ಮ ಪೀಠದಿಂದ ಇಳಿಸಿ ಪೀಠ ಕಬಳಿಸಿಕೊಳ್ಳುವ ಹುನ್ನಾರ ಅಡಗಿದೆ ಎಂದರು.

ಹಿಂದೂ ಸಮಾಜದ ನಾಶ ಮುಸ್ಲಿಮರು, ಕ್ರಿಶ್ಚಿಯನ್ನರಿಂದ ಅಲ್ಲ, ಹಿಂದೂ ಧರ್ಮದಿಂದ ಇತರ ಧರ್ಮಗಳಿಗೆ ಪಲ್ಲಟವಟಗಿರುವ ಮತಿಗೆಟ್ಟ ಹಿಂದೂಗಳಿಂದ ಎಂದರು. ಸಮಾಜದ ಮುಖಂಡರನ್ನು ಮಾನಸಿಕವಾಗಿ ಕುಗ್ಗಿಸಿ ಕ್ಷೇತ್ರಗಳನ್ನು ನಿರ್ನಾಮ ಮಾಡುವ ಹುನ್ನಾರಗಳು ನಡೆಯುತ್ತಿದ್ದು, ಧರ್ಮ ಕ್ಷೇತ್ರ, ಧರ್ಮ ಗುರುಗಳ ವಿರುದ್ಧ ಅಪಪ್ರಚಾರ ಮಾಡುತ್ತಾ ಮುಂದೆ ಬಂದರೆ ಅಂತವರಿಗೆ ತಕ್ಕ ಉತ್ತರ ನೀಡಲಿದ್ದೇವೆ‌ ಎಂದ ಅವರು, ಧರ್ಮ ರಕ್ಷಣೆಗೆ‌ ಮುಂದಾಗುವ ನಾಯಕರ ರೋಮವನ್ನೂ ಅಲ್ಲಾಡಿಸಲೂ ಸಾಧ್ಯವಿಲ್ಲ. ಧರ್ಮಸ್ಥಳ ಪ್ರಕರಣವನ್ನು ಎನ್ ಐ ಎ ಗೆ ಹಸ್ತಾಂತರ ಆಗಬೇಕು ಎಂದು ಅವರು ಆಗ್ರಹಿಸಿದರು.

ವಿಶ್ವನಾಥ ದೇವಸ್ಥಾನದ ಅಧ್ಯಕ್ಷ ಕೆ.ಸಿ. ನಾಗೇಂದ್ರ ಭಾರದ್ವಾಜ್ ಅವರು ಸಮಾರಂಭದ‌ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿದರು.

ಸಭೆಯ ವೇದಿಕೆಯಲ್ಲಿ ಮಹಾಬಲ ಪೂಜಾರಿ ಕಡಂಬೋಡಿ, ದಿನಕರ ಅಂಚನ್, ಆನಂದ ಗುರಿಕಾರ, ರಾಘವೇಂದ್ರ ರಾವ್, ಜಗದೀಶ ಗಣೇಶ ಕಟ್ಟೆ, ಎಚ್ . ಶ್ರೀರಂಗ, ಮಂಜು ಕಾವ, ಲಕ್ಷ್ಮಣ ಅಮೀನ್, ಲೀಲಾದರ ಕರ್ಕೆರಾ ಮೊದಲಾದವರು ಇದ್ದರು‌.

ಜನಾಗ್ರಹ ಸಭೆಗೂ ಮುನ್ನ ಸುರತ್ಕಲ್ ಕರ್ನಾಟಕ ಸೇವಾ ವೃಂದದ ಬಳಿಯಿಂದ ವಿದ್ಯಾದಾಯಿಯಿನ ಸಭಾಂಗಣದ ವರೆಗೆ ಜನಾಗ್ರಹ ಜಾಥಾ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X