ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ : ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಸ್ಕೂಲ್ ಚಾಂಪಿಯನ್

ಮಂಗಳೂರು, ಸೆ.2: ಶೋರಿನ್ ರಿಯೋ ಕರಾಟೆ ಅಸೋಸಿಯೇಷನ್ ಮತ್ತು ಎಂ. ಕೆ ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜು ಮೂಡಬಿದ್ರೆ ಇವರ ಜಂಟಿ ಆಶ್ರಯ ದಲ್ಲಿ ಸೋಮವಾರ ಮೂಡಬಿದ್ರೆಯ ಸ್ಕೌಟ್ಸ್ ಮತ್ತು ಗೈಡ್ಸ್, ಕನ್ನಡ ಭವನದಲ್ಲಿ ನಡೆದ 22 ನೇ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೀರುಮಾರ್ಗದ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲಾ ತಂಡವು ಸತತವಾಗಿ ಆರನೇ ಬಾರಿ ತಂಡ ಪ್ರಶಸ್ತಿಯನ್ನು ಗಳಿಸಿದೆ.
Next Story





