ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪ್ಪಾಡಿ ಆಯ್ಕೆ

ಮಂಗಳೂರು, ಸೆ.4: ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷರಾಗಿ ಅಝೀಝ್ ಪರ್ತಿಪ್ಪಾಡಿ ಸತತ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ನಗರದ ಹಂಪನಕಟ್ಟೆಯಲ್ಲಿರುವ ಮಿಲಾಗ್ರಿಸ್ ಸೆನೆಟ್ ಹಾಲ್‌ನಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.
ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಪೂರ್ವ ವಲಯ ಬಸ್ ಮಾಲಕರ ಒಕ್ಕೂಟದ ಅಧ್ಯಕ್ಷರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು.
Next Story





