Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ್ವಾಳ : ತಾಲೂಕು ಮಟ್ಟದ ಗುರು ಜಯಂತಿ...

ಬಂಟ್ವಾಳ : ತಾಲೂಕು ಮಟ್ಟದ ಗುರು ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ14 Sept 2025 9:45 PM IST
share
ಬಂಟ್ವಾಳ : ತಾಲೂಕು ಮಟ್ಟದ ಗುರು ಜಯಂತಿ ಆಚರಣೆ

ಬಂಟ್ವಾಳ : ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಪುಂಜಾಲಕಟ್ಟೆ ಶ್ರೀ ನಾರಾಯಣ ಗುರು ವಸತಿ ಶಾಲೆ , ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಂಘ ಇದರ ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಗುರು ಜಯಂತಿ ಆಚರಣೆ ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಸಂಘರ್ಷವಿಲ್ಲದೆ ಸಾಮಾಜಿಕ ನ್ಯಾಯವನ್ನು ಒದಗಿಸಿ, ಸರ್ವರಿಗೂ ಸಹಬಾಳ್ವೆ ನಡೆಸಲು ಅನುಕೂಲ ಕಲ್ಪಿಸಿದ ಮಹಾನ್ ಸಂತ ಬ್ರಹ್ಮ ಶ್ರೀ ನಾರಾಯಣ ಗುರುಗಳು ಕೇವಲ ಬಿಲ್ಲವರ ಗುರುಗಳು ಮಾತ್ರ ಅಲ್ಲ, ಅವರು ಸಮಸ್ತ ಮಾನವ ಕುಲಕ್ಕೆ ಗುರುಗಳಾಗಿದ್ದಾರೆ ಎಂದು ಅವರು ಹೇಳಿದರು.

ಪುಂಜಾಲಕಟ್ಟೆ ವಸತಿ ಶಾಲೆಯಲ್ಲಿ ಧ್ಯಾನ ಮಂದಿರ ನಿರ್ಮಾಣದ ಕನಸು ನನ್ನದಾಗಿದ್ದು, ಈ ಅವಧಿಯಲ್ಲೆ ಮಾಡಿಯೇ ಸಿದ್ದ ಎಂದು ಭರವಸೆ ನೀಡಿದ ಅವರು ನಾರಾಯಣ ಗುರು ವಸತಿ ಶಾಲೆಯ ಮಕ್ಕಳ ಜೊತೆ ನಾನು ನನ್ನ ಹುಟ್ಟು ಹಬ್ವವನ್ನು ಆಚರಿಸಿದ್ದೇನೆ , ಅ ದಿನ ನನಗೆ ಅತ್ಯಂತ ಖುಷಿ ತಂದ ದಿನ ಎಂದು ಹೇಳಿದರು.

ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಯುವವಾಹಿನಿ ಅಧ್ಯಕ್ಷ ನಾಗೇಶ್ ಪೂಜಾರಿ, ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ರಾಗಿಣಿ ಮಾಧವ ಚೆಂಡ್ತಿಮಾರ್ ಪುಂಜಾಲಕಟ್ಟೆ ವಸತಿ ಶಾಲೆಯ ಮುಖ್ಯೋಪಾಧ್ಯಾಯ ಸಂತೋಷ್ ಕುಮಾರ್ ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹಾ ಪೂಜೆಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಭಾಗವಹಿಸಿ ಗಂಧ ಪ್ರಸಾದ ಸ್ವೀಕರಿಸಿದರು. ಉಪ ತಹಶೀಲ್ದಾರ್ ನವೀನ್ ಬೆಂಜನಪದವು ಸ್ವಾಗತಿಸಿ, ದಿನೇಶ್ ರಾಯಿ ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X