Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ತಂಗಡಿ: ವಿಶ್ವ ಪ್ರಜಾಪ್ರಭುತ್ವ ದಿನ...

ಬೆಳ್ತಂಗಡಿ: ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ʼವಿಮ್ʼ ವತಿಯಿಂದ ಸೆಮಿನಾರ್ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Sept 2025 10:44 PM IST
share
ಬೆಳ್ತಂಗಡಿ: ವಿಶ್ವ ಪ್ರಜಾಪ್ರಭುತ್ವ ದಿನ ಪ್ರಯುಕ್ತ ʼವಿಮ್ʼ ವತಿಯಿಂದ ಸೆಮಿನಾರ್ ಕಾರ್ಯಕ್ರಮ

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವತಿಯಿಂದ “ವಿಶ್ವ ಪ್ರಜಾಪ್ರಭುತ್ವ ದಿನ” ಅಂಗವಾಗಿ ಬೆಳ್ತಂಗಡಿ ಪಕ್ಷದ ಕಚೇರಿಯಲ್ಲಿ ಸೆಮಿನಾರ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿಯ ಅಧ್ಯಕ್ಷೆ ಶಮಾ ಉಜಿರೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಅಸ್ಮಾ ರಿಝ್ವಾನ್ ರಾಜಕೀಯದಲ್ಲಿ ಮಹಿಳೆಯರು ತಮ್ಮ ಪ್ರಾತಿ ನಿಧ್ಯದ ಅಗತ್ಯತೆಯನ್ನು ಮನಗಂಡು ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು. ಮಹಿಳೆಯರು ಕಾನೂನು ಅರಿವನ್ನು ಪಡೆದುಕೊಂಡು, ಸಬಲೀಕರಣಕ್ಕೆ ಆದ್ಯತೆ ನೀಡಬೇಕೆಂದು ಹೇಳಿದರು.

ಮತ್ತೋರ್ವ ಅತಿಥಿ ಡಾ. ಆಶಿಕಾ ಮಾತನಾಡಿ ನಮ್ಮ ನಡವಳಿಕೆಗಳಲ್ಲಿ ಸಹ ಪ್ರಜಾಪ್ರಭುತ್ವದ ಅಂಶಗಳನ್ನು ಅಳವಡಿಸಿಕೊಳ್ಳುವ ಪ್ರಯತ್ನ ಮಾಡಬೇಕು. ‌ಮುಖ್ಯವಾಗಿ ಅತ್ಯಂತ ಸರಳವಾದ ಕೆಲವು ಗುಣಗಳನ್ನು ಅನುಸರಿಸ ಬೇಕು. ಜನ, ದೇಶ ಮತ್ತು ಸಂವಿಧಾನ ಅತ್ಯಂತ ಮಹತ್ವದ್ದು. ಅದಕ್ಕೆ ಗೌರವ, ಪ್ರೀತಿ, ಮಾನ್ಯತೆ ಮತ್ತು ಮೊದಲ ಆದ್ಯತೆ ನೀಡಬೇಕೆಂದರು. ಸಂಯಮ, ಸಹಕಾರ, ಪ್ರೀತಿ, ಸಹಬಾಳ್ವೆ ಇವುಗಳು ದಿನನಿತ್ಯದ ಬದುಕಿನ ಚಟುವಟಿಕೆಗಳ ಭಾಗವಾಗಿರುವಂತೆ ನೋಡಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.

ದಿಕ್ಸೂಚಿ ಭಾಷಣ ಮಾಡಿದ ಪತ್ರಕರ್ತೆ ಫಾತಿಮಾ ಉಸ್ಮಾನ್ ಅವರು ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ದೇಶ ವಾದ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕೊನೆಗೊಳಿಸಿ ನಿರಂಕುಶವಾದವನ್ನು ಹೇರಲು ಸಂವಿಧಾನ ವಿರೋಧಿಗಳು ಪಣತೊಟ್ಟಿರುವಾಗ ಪ್ರಜಾಪ್ರಭುತ್ವವನ್ನು ಈ ದೇಶದಲ್ಲಿ ಸಂರಕ್ಷಿಸುವ ಅಚಲ ನಿರ್ಧಾರವನ್ನು ನೈಜ ಭಾರತೀಯರಾದ ನಾವು ಕೈಗೊಳ್ಳಬೇಕು. ಈ ದೇಶದ ಸಾಂವಿಧಾನಿಕ ಮೌಲ್ಯಗಳನ್ನು ಪುನ‌ರ್ ಸ್ಥಾಪಿಸುವ ತನ್ನ ಗುರಿಯನ್ನು ಈಡೇರಿಸುವ ಕಠಿಣ ಹೋರಾಟಕ್ಕೆ ನಾವು ಬದ್ಧರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ನಾಯಕಿಯರು, ಕಾರ್ಯಕರ್ತರು ಮತ್ತು ಪ್ರಜಾಪ್ರಭುತ್ವ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ವಿಮ್ ನಗರ ಸಮಿತಿ ಅಧ್ಯಕ್ಷೆ ರುಬಿಯಾ ಸ್ವಾಗತಿಸಿ, ಸಮಿತಿ ಸದಸ್ಯೆ ರಫಾ ಕಾರ್ಯಕ್ರಮ ನಿರೂಪಿಸಿ, ರಮ್ಲತ್ ಧನ್ಯವಾದಗೈದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X