Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೈಕ್ಷಣಿಕ-ಕೈಗಾರಿಕಾ ಕ್ಷೇತ್ರದ...

ಶೈಕ್ಷಣಿಕ-ಕೈಗಾರಿಕಾ ಕ್ಷೇತ್ರದ ಸಮನ್ವಯತೆಯ ಮೂಲಕ ಅಭಿವೃದ್ಧಿ ಗೆ ಒತ್ತು; ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ24 Sept 2025 9:35 PM IST
share
ಶೈಕ್ಷಣಿಕ-ಕೈಗಾರಿಕಾ ಕ್ಷೇತ್ರದ ಸಮನ್ವಯತೆಯ ಮೂಲಕ ಅಭಿವೃದ್ಧಿ ಗೆ ಒತ್ತು; ಸಚಿವ ಪ್ರಿಯಾಂಕ್ ಖರ್ಗೆ
ನಿಟ್ಟೆ: ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಅಕ್ವಮರೀನ್ ಇನ್ನೋವೇಶನ್‍ ಉದ್ಘಾಟನೆ

ಕೊಣಾಜೆ: ಕರ್ನಾಟಕ ಸರ್ಕಾರವು ಅಕಾಡೆಮಿಕ್ ಕ್ಷೇತ್ರ ಮತ್ತು ಕೈಗಾರಿಕೆಯನ್ನು ಕೆಲವೊಂದು ನೀತಿಗಳೊಂದಿಗೆ ಸಮನ್ವಯಗೊಳಿಸುವ ಮೂಲಕ ನವೀನತೆ ಮತ್ತು ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸುವುದರಲ್ಲಿ ಬದ್ಧವಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಅವರು ಬುಧವಾರ ನಿಟ್ಟೆ ವಿಶ್ವವಿದ್ಯಾಲಯದ ಅಂಗಸಂಸ್ಥೆ ಪಾನೀರ್ ನಲ್ಲಿರುವ ನಿಟ್ಟೆ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ಸೆಂಟರ್ ಆಫ್ ಎಕ್ಸಲೆನ್ಸ್ ಇನ್ ಅಕ್ವಮರೀನ್ ಇನ್ನೋವೇಶನ್‍ ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.‌

ನಿಟ್ಟೆ ಕಳೆದ ಎರಡು ದಶಕಗಳಲ್ಲಿ ಸಾಧಿಸಿರುವುದು ನಿಜಕ್ಕೂ ಅಪೂರ್ವ. ಭಾರತದಲ್ಲಿ ಮೊದಲ ಬಾರಿಗೆ ಆಕ್ವಾಮೆರೈನ್ ಅತ್ಯುನ್ನತ ಕೇಂದ್ರವನ್ನು ಸ್ಥಾಪಿಸಿರುವುದು ನಿಟ್ಟೆಗೆ ಮಾತ್ರವಲ್ಲ, ಕರ್ನಾಟಕದ ಬೆಳವಣಿಗೆಯ ಹಾದಿಯಲ್ಲಿಯೂ ಬಹುಮುಖ್ಯ ಹೆಜ್ಜೆಯಾಗಿದೆ. ಇಂದಿನ ಪರಿಸ್ಥಿತಿಯಲ್ಲಿ ಶಿಕ್ಷಣ ಸಂಸ್ಥೆಗಳು, ಅತ್ಯುನ್ನತ ಕೇಂದ್ರಗಳು, ವೆಂಚರ್ ಕ್ಯಾಪಿಟಲ್ ಜಾಲಗಳು, ಹ್ಯಾಕಥಾನ್‌ಗಳು ಮತ್ತು ನವೀನತಾ ಕಾರ್ಯಕ್ರಮಗಳು ಮುಖ್ಯವಾಗಿ ಬೆಂಗಳೂರು ನಗರದಲ್ಲಿ ಮಾತ್ರ ಕೇಂದ್ರೀಕರಿಸಲ್ಪಟ್ಟಿವೆ. ನಿಟ್ಟೆಯ ಈ ಉಪಕ್ರಮದಿಂದ ಸರ್ಕಾರದ ತಲುಪುವಿಕೆ ದೂರದ ಪ್ರದೇಶಗಳಿಗೂ ವಿಸ್ತರಿಸಿ, ಯುವ ಮನಸ್ಸುಗಳಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ ಎಂದರು.

ನಿಟ್ಟೆ ವಿಶ್ವವಿದ್ಯಾಲಯದ ಸಹಕುಲಾಧಿಪತಿ ಪ್ರೊ.ಎಂ.ಶಾಂತರಾಮ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲೆಕ್ಟ್ರಾನಿಕ್ಸ್, ಐಟಿ-ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಶರಣಪ್ಪ ಸಂಕನೂರ್, ನಿಟ್ಟೆ ವಿವಿ ಕುಲಪತಿ ಪ್ರೊ .ಎಂ.ಎಸ್.ಮೂಡಿತ್ತಾಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ ಮೊದಲಾದವರು ಉಪಸ್ಥಿತರಿದ್ದರು.

ನಿಟ್ಟೆ ವಿವಿ ಕುಲಪರಿ ಪ್ರೊ.ಹರ್ಷ ಹಾಲಹಳ್ಳಿ ಸ್ವಾಗತಿಸಿದರು. ಎನ್ ಯುಸಿಎಸ್ ಇಆರ್ ನಿರ್ದೇಶಕ ಪ್ರೊ.ಅನಿರ್ಬನ್ ಚಕ್ರಬೊರ್ತಿ ವಂದಿಸಿದರು. ಡಾ.ಅಕ್ಷತಾ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X